ಹುಬ್ಬಳ್ಳಿ: ಹಳೇ ವೈಷಮ್ಯ ಹಿನ್ನೆಲೆ; ಯುವಕನ ಹತ್ಯೆ
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್‌ನಲ್ಲಿ ನಡೆದಿದೆ.
ಆಕಾಶ ವಾಲ್ಮೀಕಿ(24) ಕೊಲೆಗೀಡಾದದ ಯುವಕ. ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಹಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Story