Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಪ್ರಲ್ಹಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ...

ಪ್ರಲ್ಹಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಅಂದರೆ ಅವರು ಒಪ್ಪಿಕೊಳ್ತಾರಾ? : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ24 Dec 2024 11:42 AM IST
share
ಪ್ರಲ್ಹಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಅಂದರೆ ಅವರು ಒಪ್ಪಿಕೊಳ್ತಾರಾ? : ಜಿ.ಪರಮೇಶ್ವರ್

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಅಂದರೆ ಅವರು ಒಪ್ಪಿಕೊಳ್ತಾರಾ? ಎಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ, ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ತನ್ನನ್ನು ಅಸಮರ್ಥ ಗೃಹ ಸಚಿವ ಎಂಬ ಪ್ರಲ್ಹಾದ್ ಜೋಶಿ‌ ಲೇವಡಿಗೆ ತಿರುಗೇಟು ನೀಡಿದರು.

ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ಈಗಾಗಲೇ ಸಿಒಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ, ಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಒಡಿಗೆ ಹಸ್ತಾಂತರ ಮಾಡಲಾಗಿದೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ ಎಂದರು. ಎಂದು ಹೇಳಿದರು.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ಸ್ಪೀಕರ್ ಅವರು ತಮ್ಮ‌ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ‌ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ ಎಂದು ತಿಳಿಸಿದರು.

ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡುತ್ತಾ, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು ಎಂದರು.

ಗೃಹ ಇಲಾಖೆಯಲ್ಲಿ ಕೆಲ ಸಚಿವರ ಹಸ್ತಕ್ಷೇಪ ಆರೋಪ ವಿಚಾರವಾಗಿ ಮಾನಾಡಿದ ಅವರು, ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ‌ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X