Photos | ಗಾಝಾ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಮಾನವ ಸರಪಳಿ
ಇಸ್ರೇಲ್ ದೇಶವು ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸಿ, ಸೋಮವಾರದಂದು ಬಹುತ್ವ ಕರ್ನಾಟಕದ ಸಾವಿರಾರು ಕಾರ್ಯಕರ್ತರು ಬೆಂಗಳೂರು ನಗರದ ಎಂಜಿ ರಸ್ತೆಯಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಮೌನ ಪ್ರತಿಭಟನೆ ನಡೆಸಿದರು.