ಬೆಂಗಳೂರಿನಲ್ಲಿ ‘ಬ್ಯಾರೀಸ್ ಸೌಹಾರ್ದ ಭವನ’ ಉದ್ಘಾಟನೆ
ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್‌ನ ಎದುರುಗಡೆ ನಿರ್ಮಿಸಲ್ಪಟ್ಟ ‘ಬ್ಯಾರೀಸ್ ಸೌಹಾರ್ದ ಭವನ’ ಮತ್ತು ಮಾಜಿ ಸಚಿವ ಬಿ.ಎ. ಮೊಹಿದಿನ್ ಸ್ಮಾರಕ ಆಡಿಟೋರಿಯಂ ಅನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.