ಬೆಂಗಳೂರಿನಲ್ಲಿ ದೇಶದ ಮೊದಲ ‘3ಡಿ ಮುದ್ರಿತ’ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ
![ಬೆಂಗಳೂರಿನಲ್ಲಿ ದೇಶದ ಮೊದಲ ‘3ಡಿ ಮುದ್ರಿತ’ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ ಬೆಂಗಳೂರಿನಲ್ಲಿ ದೇಶದ ಮೊದಲ ‘3ಡಿ ಮುದ್ರಿತ’ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ](https://www.varthabharati.in/h-upload/2023/08/18/1181610-18bnp-1.webp)
ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಿವೇಶನದಲ್ಲಿ ನೂತನವಾಗಿ ನಿರ್ಮಿಸಲಾದ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ಭಾರತೀಯ ಅಂಚೆ ಇಲಾಖೆ, ಕರ್ನಾಟಕ ವೃತ್ತದ ವತಿಯಿಂದ ಬೆಂಗಳೂರು ಜಿಪಿಓ ಕಟ್ಟಡದ 5ನೆ ಮಹಡಿಯಲ್ಲಿರುವ ಮೇಗದೂತ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ (ಆ.18) ಉದ್ಘಾಟಿಸಿದ್ದಾರೆ.
Next Story