ದೇವರಾಜ ಅರಸು ಅವರ ಕಾರಿನಲ್ಲಿ ವಿಧಾನಸೌಧಕ್ಕೆ ಬಂದ ಸಿಎಂ
ದೇವರಾಜ ಅರಸು ಜನ್ಮದಿನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಅರಸು ಅವರ ಕಾರಿನಲ್ಲೇ ಪ್ರಯಾಣಿಸಿ ವಿಧಾನಸೌಧದ ಸಭಾಂಗಣಕ್ಕೆ ಆಗಮಿಸಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.