Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ...

ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ23 Feb 2025 2:16 PM IST
share
ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

ದುಬೈ: ಇತ್ತೀಚೆಗೆ ನಡೆದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್ ಕಚೇರಿಗೆ ಭೇಟಿ ನೀಡಿದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಕಾರ್ಯಕಾರಿ ಸಮಿತಿ ಸದಸ್ಯರು ಸಮುದಾಯದ ಹಾಗೂ ಅನಿವಾಸಿಗಳ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಿದರು.

ಇತ್ತೀಚೆಗೆ ಪದೇ ಪದೇ ಕರ್ನಾಟಕದವರು ಎದುರಿಸುತ್ತಿರುವ ವಿಸಾ ಸಮಸ್ಯೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಗಮನಸೆಳೆದಾಗ ಉತ್ತರಿಸಿದ ಕಾನ್ಸುಲ್ ಜನರಲ್, ಕಳೆದ ವರ್ಷ ಘೋಷಿಸಿದ್ದ ಅಮ್ನೆಸ್ಟಿ ಹಾಗೂ ಅದರ ನಂತರ ಯುಎಇ ಸರ್ಕಾರದ ಕೆಲವು ಕಠಿಣ ವಿಸಾ ನಿಲುವಿನಿಂದಾಗಿ ಈ ಬದಲಾವಣೆ ಕಂಡುಬರುತ್ತಿದೆ. ಇದು ಕೇವಲ ಒಂದು ರಾಜ್ಯ, ಸಮುದಾಯ, ಪ್ರದೇಶಕ್ಕೆ ಸೀಮಿತವಾದ ವಿಚಾರವಲ್ಲ. ದೇಶದ ಎಲ್ಲಾ ರಾಜ್ಯದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ತಿಳಿಸಿದರು.

ಅದೇ ರೀತಿ ಏಜೆಂಟ್ ಗಳ ಮೋಸಕ್ಕೆ ಬಲಿಯಾಗಬಾರದು, ಕೆಲಸದ ಆಮಿಷ ಒಡ್ಡಿ ವಿಸಿಟ್ ವಿಸಾದಲ್ಲಿ ಕಾರ್ಮಿಕರನ್ನು ಕರೆತಂದು ಅತಂತ್ರ ಸ್ಥಿತಿಯಲ್ಲಿ ಸಮಸ್ಯೆಗೆ ಸಿಲುಕಿಸುವವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಬಿಸಿಸಿಐ ಹಾಗೂ ದುಬೈ ಕಾನ್ಸುಲೇಟ್ ಜಂಟಿಯಾಗಿ ಮಾಡಬೇಕು. ಕೆಲಸ ಅರಸಿ ವಿಸಿಟ್ ವಿಸಾದಲ್ಲಿ ಬಂದವರು ವಿಸಾ ಅವಧಿ ಮುಗಿದ ಮೇಲೂ ಹಿಂತಿರುಗಿದೇ ಇದ್ದರೆ ಅವರಿಂದ ನಮ್ಮ ದೇಶಕ್ಕೆ ಕೆಟ್ಟ ಹೆಸರು. ಕೆಲಸಕ್ಕಾಗಿ ಬರುವವರು ಕೆಲಸದ ವರ್ಕ್ ಪರ್ಮಿಟ್ ವೀಸಾ, ರೆಸಿಡೆನ್ಸ್ ವೀಸಾದಲ್ಲೇ ಬರಲಿ ಎಂಬುದೇ ನನ್ನ ನಿಲುವು ಎಂದರು.

ಬ್ಯಾರಿ ಮೇಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದ ಬ್ಯಾರಿ ಸಮುದಾಯದ ಜನರ ಒಗ್ಗಟ್ಟು, ಶಿಸ್ತು ಕಂಡು ಹಾಗೂ ಬ್ಯಾರಿಗಳ ಸಾಧನೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ ಕಾನ್ಸುಲ್ ಜನರಲ್ ಸತೀಶ್, ದುಬೈ ಕಾನ್ಸುಲೇಟ್ ನಲ್ಲಿ ಮುಂದೆ ನಡೆಯುವ ಎಲ್ಲಾ ಬ್ಯುಸಿನೆಸ್ ಸಮ್ಮಿಟ್ ಗೆ ಬಿಸಿಸಿಐಗೆ ಆಹ್ವಾನ ನೀಡುವುದಾಗಿ ತಿಳಿಸಿದರು. ಅಲ್ಲದೇ ಬಿಸಿಸಿಐ ನಡೆಸುವ ಎಲ್ಲಾ ವೃತ್ತಿಪರ, ಸಮುದಾಯದ ಪರ, ಬ್ಯಾರಿ ಕಾರ್ಯಕ್ರಮಗಳಲ್ಲಿ ತಾನು ಸಕ್ರಿಯವಾಗಿ ಭಾಗವಹಿಸುವೆನು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್, ಮುಸ್ತಾಕ್ ಕದ್ರಿ, ಇಮ್ರಾನ್ ಖಾನ್ ಎರ್ಮಾಳ್ ಹಾಗೂ ಏಮ್ ಇಂಡಿಯಾ ಫೋರಂ ಸ್ಥಾಪಕ ಶೇಕ್ ಮುಝಫರ್, ನಿಯಾಝ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X