ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ಅರ್ಜಿ ವಿಚಾರಣೆ ನಾಳೆ
ಹಾಸನ: ಕೆ ಆರ್ ನಗರ ಠಾಣೆಯಲ್ಲಿ ದಾಖಲಾಗಿರುವ ಕಿಡ್ನಾಫ್ ಸಂಬಂಧ ನಾಳೆ ಭವಾನಿ ರೇವಣ್ಣ ಅವರ ವಿಚಾರಣೆ ಅವರ ನಿವಾಸದಲ್ಲಿ ನಡೆಯಲಿದೆ.
ಎಸ್ ಐ ಟಿ ಗೆ ಪತ್ರ ಬರೆದು ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ಭವಾನಿ ಅವರು ತಿಳಿಸಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುತ್ತಿರುವುದಾಗಿ ಎಸ್ ಐ ಟಿಯಿಂದ ನೋಟೀಸ್ ನಲ್ಲಿ ತಿಳಿಸಲಾಗಿದೆ.
ವಿಚಾರಣೆಗಾಗಿ ಬೆಳಿಗ್ಗೆ 10.00 ರಿಂದ ಸಂಜೆ 5.00 ರ ತನಕ ಸದರಿ ವಿಳಾಸದಲ್ಲಿ ಹಾಜರಿರಬೇಕೆಂದು ನೋಟೀಸ್ ನಲ್ಲಿ ಸೂಚಿಸಲಾಗಿದೆ.
Next Story