Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ...

ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ವತಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ10 March 2025 9:30 AM IST
share
ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ವತಿಯಿಂದ ಇಫ್ತಾರ್ ಕೂಟ

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ಇದರ ವತಿಯಂದ ಇಫ್ತಾರ್ ಕೂಟವು ಮಾ. 7 ರಂದು ಇಂಡಿಯಾ ಸೋಶಿಯಲ್ ಸೆಂಟರ್ ಇದರ ಸಭಾಂಗಣದಲ್ಲಿ ನಡೆಯಿತು.

ನೂಹ್ ಅವರು ಪಠಿಸಿದ ಖಿರಾಅತನ್ನು ಸಿರಾಜ್ ಪರ್ಲಡ್ಕ ಅವರು ಕನ್ನಡಕ್ಕೆ ಅನುವಾದಿಸಿದರು . ಮುಖ್ಯ ಅತಿಥಿ ಯಾಗಿ ಆಗಮಿಸಿದ್ದ ದಕ್ಷಿಣ ಕನ್ನಡ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ದುಆ ಮಾಡಿದರು. ಮುಖ್ಯ ಪ್ರಭಾಷಣಕಾರರಾಗಿ ಆಗಮಿಸಿದ್ದ ಅಬೂಸುಫ್‌ಯಾನ್ ಇಬ್ರಾಹಿಂ ಮದನಿ ಅವರು ರಂಝಾನ್ ಮಹತ್ವವನ್ನು ವಿವರಿಸಿದರು.

ಹಂಝ ಕಣ್ಣಂಗಾರ್ ಅವರು ಸ್ವಾಗತಿಸಿದರು. ಜಲೀಲ್ ಗುರುಪುರ ಬಿಡಬ್ಲ್ಯೂ ಎಫ್ ನ ಕುರಿತಾದ ವಿಡಿಯೋ ಪ್ರೆಸೆಂಟೇಷನ್ ನೀಡಿದರು. ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಪ್ರಾಸ್ತಾವಿಕ ಭಾಷಣದಲ್ಲಿ ಸಂಸ್ಥೆಯ ಕಾರ್ಯವೈಖರಿಗಳ ಬಗ್ಗೆ ವಿವರಿಸಿ ಸಂಸ್ಥೆಯ ಮುಂದಿನ ಯೋಜನೆಗಳಾದ ಸ್ಮರಣ ಸಂಚಿಕೆ ಮತ್ತು 20 ನೇ ವಾರ್ಷಿಕೋತ್ಸವ ಸಮಾರಂಭದ ವಿವರಣೆ ನೀಡಿದರು . ಬಿಸಿಸಿಐ ಯುಎಇ ಚಾಪ್ಟರ್ ಅಧ್ಯಕ್ಷ ಹಿದಾಯತ್ ಅಡ್ಡೂರ್ ರಂಝಾನ್ ಶುಭಾಶಯ ನೀಡಿದರು .

ಹಲವಾರು ಗಣ್ಯ ವ್ಯಕಿಗಳ ಸಹಿತ ಸುಮಾರು 750 ಹೆಚ್ಚು ಸಮುದಾಯದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಈ ಇಫ್ತಾರ್ ಕೂಟದಲ್ಲಿ ಭಾಗಿಯಾದರು . ಉಪಾಧ್ಯಕ್ಷರಾದ ಅಬ್ದುಲ್ ರವೂಫ್ ಹಾಜಿ ಕೈಕಂಬ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಬಿ ಡಬ್ಲ್ಯೂ ಎಫ್ ಖಜಾಂಜಿ ಅಬ್ದುಲ್ ಮಜೀದ್ ಆತೂರ್ ಧನ್ಯವಾದ ಸಮರ್ಪಿಸಿದರು.

ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ (BWF) ಸಂಸ್ಥೆಯು ಊರಿನಲ್ಲಿ ಸಾಮೂಹಿಕ ವಿವಾಹ, ಅಶಕ್ತರ ಮನೆ ದುರಸ್ಥಿ, ಪ್ರತಿಭಾನ್ವಿತರ ವಿದ್ಯಾರ್ಜನೆಗೆ ಆರ್ಥಿಕ ಸಹಾಯಗಳಂತಹ ಸಾಮುದಾಯಿಕ ಸಾಮಾಜಿಕ ಕಾರ್ಯಗಳನ್ನು ದಶಕಗಳಿಂದ ಮಾಡುತ್ತಾ ಬಂದಿದೆ. ಈ ವರೆಗೆ 8 ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸುಮಾರು 126 ಜೋಡಿ ವಿವಾಹಗಳನ್ನು ನಡೆಸಿ ಕೊಟ್ಟ ಹಿರಿಮೆಯನ್ನು ತನ್ನಾದಾಗಿಸಿಕೊಂಡಿದೆ. ಬಡ ಹಾಗೂ ಅಶಕ್ತ ಕುಟುಂಬಗಳಿಗೆ 'BWF ಶೌಚಾಲಯ ಯೋಜನೆಯ' ಮೂಲಕ ಸುಮಾರು 175 ಕ್ಕೂ ಹೆಚ್ಚು ಶೌಚಾಲಯ ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಮಾಡಿಕೊಡಲಾಗಿದೆ.

ಈ ಇಫ್ತಾರ್ ಕೂಟದ ಯಶಸ್ವಿಗಾಗಿ ಮುಹಮ್ಮದ್‌ ಕಲ್ಲಾಪು, ಇಮ್ರಾನ್‌ ಕುದ್ರೋಳಿ, ನವಾಜ್‌ ಉಚ್ಚಿಲ್, ಮುಜೀಬ್‌ ಉಚ್ಚಿಲ್, ಹಮೀದ್‌ ಗುರುಪುರ, ಮಜೀದ್‌ ಆಡಿಟರ್, ನಝೀರ್‌ ಉಬಾರ್‌, ಯಹ್ಯಾ, ಬಶೀರ್‌ ಉಚ್ಚಿಲ, ಹನೀಫ್‌ ಉಳ್ಳಾಲ, ಇಮ್ರಾನ್‌ ಕೃಷ್ಣಾಪುರ, ರಶೀದ್,ಇರ್ಫಾನ್ ಕುದ್ರೋಳಿ, ನಿಝಾಮ್‌ ವಿಟ್ಲ, ಮುಈನುದ್ದೀನ್‌ ಹಂಡೇಲ್‌ ಅವರು ಕಾರ್ಯಕ್ರಮದ‌ ಯಶಸ್ಸಿಗಾಗಿ ಅವಿರತವಾಗಿ ಶ್ರಮಿಸಿದರು.

25 ಪ್ರತಿನಿಧಿಗಳನ್ನೊಳಗೊಂಡ ಬಿಡಬ್ಲ್ಯೂ ಫ್ ಸಂಸ್ಥೆಯು ಹಿರಿಯ ಸಾಮಾಜಿಕ ಧುರೀಣ ಮುಹಮ್ಮದ್ ಅಲಿ ಉಚ್ಚಿಲ್ ರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಸಾಮುದಾಯಿಕ ಕಾರ್ಯಗಳೊಂದಿಗೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ.
































share
ವಾರ್ತಾಭಾರತಿ
ವಾರ್ತಾಭಾರತಿ
Next Story
X