ಕೆನಡಾ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಪ್ರಮಾಣ ವಚನ ಸ್ವೀಕಾರ

ಒಟ್ಟಾವಾ : ಕೆನಡಾದ ನೂತಮ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.
ಒಟ್ಟಾವಾದ ರೈಡೋ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಗವರ್ನರ್ ಜನರಲ್ ಮೇರಿ ಸೈಮನ್ ಅವರು ಕಾರ್ನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಮಾರ್ಕ್ ಕಾರ್ನಿ ಅವರ ಸಂಪುಟ ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದರು. ಲಿಬರಲ್ ಪಕ್ಷದಿಂದ ಸ್ಪರ್ಧಿಸಿದ್ದ ಕಾರ್ನಿ ಅವರು ಶೇ.86 ಮತಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ್ದರು.
Mark Carney has been sworn in as the new Prime Minister of Canada!
— Art Candee (@ArtCandee) March 14, 2025
Don't let Donald Trump push you around, Mark! pic.twitter.com/8yeS9I1Dh9
Next Story