ಬಾಂಗ್ಲಾ ವಿದ್ಯಮಾನಗಳ ಬಗ್ಗೆ ಮೋದಿ ಕಳವಳ

PC: x.com/narendramodi
ವಾಶಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಮಾತುಕತೆಯಲ್ಲಿ ಮೋದಿ ಅವರು ನೆರೆಯ ರಾಷ್ಟ್ರವಾದ ಬಾಂಗ್ಲಾದಲ್ಲಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಟ್ರಂಪ್ ಅವರು ಬಾಂಗ್ಲಾದ ರಾಜಕೀಯ ವಿದ್ಯಮಾನಗಳಲ್ಲಿ ಅಮೆರಿಕವು ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ನಡೆಸಿಲ್ಲವೆಂದು ಸ್ಪಷ್ಟಪಡಿಸಿದರು.
ಬಾಂಗ್ಲಾದ ಸಮಸ್ಯೆಯನ್ನು ನಿಭಾಯಿಸುವ ಹೊಣೆಯನ್ನು ಮೋದಿ ಅವರಿಗೇ ವಹಿಸಿದ್ದೇನೆ ಎಂದವರು ಚಟಾಕಿ ಹಾರಿಸಿದರು.
Next Story