Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್ ಸೇನಾಡಳಿತದ ವಿರುದ್ಧ ಕಠಿಣ...

ಮ್ಯಾನ್ಮಾರ್ ಸೇನಾಡಳಿತದ ವಿರುದ್ಧ ಕಠಿಣ ನಿರ್ಬಂಧ: ವಿಶ್ವಸಂಸ್ಥೆ ಪ್ರತಿನಿಧಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Sept 2023 11:19 PM IST
share
ಮ್ಯಾನ್ಮಾರ್ ಸೇನಾಡಳಿತದ ವಿರುದ್ಧ ಕಠಿಣ ನಿರ್ಬಂಧ: ವಿಶ್ವಸಂಸ್ಥೆ ಪ್ರತಿನಿಧಿ ಆಗ್ರಹ

ವಾಷಿಂಗ್ಟನ್: ಮ್ಯಾನ್ಮಾರ್‍ ನ ಸೇನಾಡಳಿತದ ಆದಾಯದ ಪ್ರಮುಖ ಮೂಲವಾದ ತೈಲ ಮತ್ತು ಅನಿಲ ಕ್ಷೇತ್ರಗಳನ್ನೂ ನಿರ್ಬಂಧದ ವ್ಯಾಪ್ತಿಯಡಿ ಸೇರಿಸುವ ಮೂಲಕ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸುವಂತೆ ವಿಶ್ವಸಂಸ್ಥೆ ಮಾನವ ಹಕ್ಕು ತಜ್ಞರು ಅಮೆರಿಕವನ್ನು ಆಗ್ರಹಿಸಿದ್ದಾರೆ.

ಮ್ಯಾನ್ಮಾರ್‍ನ ಫಾರಿನ್ ಟ್ರೇಡ್ ಬ್ಯಾಂಕ್ ಮತ್ತು ಮ್ಯಾನ್ಮ ಇನ್ವೆಸ್ಟ್‍ಮೆಂಟ್ ಆ್ಯಂಡ್ ಕಮರ್ಷಿಯಲ್ ಬ್ಯಾಂಕ್‍ನ ವಿರುದ್ಧ ಜೂನ್‍ನಲ್ಲಿ ನಿರ್ಬಂಧ ವಿಧಿಸಿರುವ ಅಮೆರಿಕದ ಕ್ರಮವನ್ನು ಸ್ವಾಗತಿಸಿರುವ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಟಾಮ್ ಆಂಡ್ರೂಸ್, ಆದರೆ ಇದು ಸಾಕಾಗದು. ಇನ್ನಷ್ಟು ಕಠಿಣ ನಿರ್ಬಂಧದ ಅಗತ್ಯವಿದೆ. ಆದ್ದರಿಂದ ಯುರೋಪಿಯನ್ ಯೂನಿಯನ್‍ನ ರೀತಿಯಲ್ಲೇ ಅಮೆರಿಕವೂ ಮ್ಯಾನ್ಮಾರ್ ಸೇನಾಡಳಿತದ ಆದಾಯ ಮೂಲವನ್ನು ನಿಯಂತ್ರಿಸಬೇಕು. ಅವರ ಆದಾಯ ಕಡಿತಗೊಂಡರೆ ದೌರ್ಜನ್ಯ ಮುಂದುವರಿಸುವ ಅವರ ಸಾಮಥ್ರ್ಯಕ್ಕೆ ತಡೆಯಾಗಲಿದೆ. ಜತೆಗೆ, ಇತರ ದೇಶಗಳಿಂದ ಮ್ಯಾನ್ಮಾರ್ ಸೇನಾಡಳಿತಕ್ಕೆ ಶಸ್ತ್ರಾಸ್ತ್ರ ಪೂರೈಕೆಯಾಗದಂತೆಯೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮ್ಯಾನ್ಮಾರ್‍ಗೆ ಓಡಿಬಂದಿರುವ ರೊಹಿಂಗ್ಯಾ ನಿರಾಶ್ರಿತರಿಗೆ ಅಮೆರಿಕ ಸಹಿತ ಕೆಲವು ಅಂತರಾಷ್ಟ್ರೀಯ ದಾನಿಗಳಿಂದ ಆರ್ಥಿಕ ನೆರವು ಕಡಿತಗೊಳ್ಳಬಹುದು ಎಂಬ ವರದಿಯಿಂದ ಕಳವಳಗೊಂಡಿರುವುದಾಗಿ ಟಾಮ್ ಆಂಡ್ರೂಸ್ ಹೇಳಿದ್ದಾರೆ.

ಮ್ಯಾನ್ಮಾರ್‍ನ ಒಳಗೆ ಮತ್ತು ಹೊರಗೆ ಸೇನಾಡಳಿತದ ಬಲಿಪಶುಗಳಿಗೆ ಕನಿಷ್ಟ ಮಾನವೀಯ ಬೆಂಬಲದ ಮಟ್ಟವನ್ನು ಅಮೆರಿಕ ಕಾಯ್ದುಕೊಳ್ಳಬೇಕಿದೆ. ಬಾಂಗ್ಲಾದೇಶದಲ್ಲಿ ರೊಹಿಂಗ್ಯಾ ಮಕ್ಕಳಿಗೆ ಆಹಾರ ಪಡಿತರವನ್ನು ಒಳಗೊಂಡಿರುವ ಜಂಟಿ ಕ್ರಿಯಾಯೋಜನೆಗೆ ಈ ವರ್ಷ ಇಲ್ಲಿಯವರೆಗೆ ಕೇವಲ 32% ನಿಧಿ ಮಾತ್ರ ಪೂರೈಕೆಯಾಗಿದೆ ಎಂದವರು ಹೇಳಿದ್ದಾರೆ.

ಅಂತರಾಷ್ಟ್ರೀಯ ನಿರ್ಬಂಧದಿಂದ ಯಾವುದೇ ಪರಿಣಾಮವಾಗಿಲ್ಲ ಮತ್ತು ತಮ್ಮ ವೈಮಾನಿಕ ದಾಳಿಗಳು ಬಂಡುಕೋರರನ್ನು ಗುರಿಯಾಗಿಸಿವೆ. ನಾಗರಿಕರನ್ನಲ್ಲ ಎಂದು ಮ್ಯಾನ್ಮಾರ್ ಸೇನಾಡಳಿತ ಹೇಳಿದೆ. ಮ್ಯಾನ್ಮಾರ್‍ನಲ್ಲಿ ಸೇನಾಡಳಿತ ಜಾರಿಗೊಂಡ ಬಳಿಕ ಕನಿಷ್ಟ 1 ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಟಾಮ್ ಆಂಡ್ರೂಸ್ ವಿಶ್ವಸಂಸ್ಥೆಗೆ ವರದಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X