Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಖ್ಯಾತ ವಿದ್ವಾಂಸ ಸೈಯದ್ ಶಾಹ್ ಖುಸ್ರೋ...

ಖ್ಯಾತ ವಿದ್ವಾಂಸ ಸೈಯದ್ ಶಾಹ್ ಖುಸ್ರೋ ಹುಸೈನಿ ಅವರ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ

ವಾರ್ತಾಭಾರತಿವಾರ್ತಾಭಾರತಿ7 Nov 2024 11:29 AM IST
share
ಖ್ಯಾತ ವಿದ್ವಾಂಸ ಸೈಯದ್ ಶಾಹ್  ಖುಸ್ರೋ ಹುಸೈನಿ ಅವರ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ

ಬೆಂಗಳೂರು: ಹೈದರಾಬಾದ್ ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿ ನಡೆಸಿದ ಸೂಫಿ ಸಂತರಾದ ಸೈಯದ್ ಶಾಹ್ ಖುಸ್ರೋ ಹುಸೈನಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ .ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾ ಹಿರಿಯ ಧಾರ್ಮಿಕ ಮುಖಂಡರು, ಕಲಬುರಗಿಯ ಹಜ್ರತ್ ಖಾಜಾ ಬಂದೇ ನವಾಝ್ ದರ್ಗಾದ ಗುರುಗಳು ಆದ ಸಯ್ಯದ್ ಶಾಹ್ ಖುಸ್ರೊ ಹುಸೈನಿ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಬಂದೇ ನವಾಝ್ ದರ್ಗಾವನ್ನು ಹಿಂದೂ - ಮುಸ್ಲಿಂ ಸೌಹಾರ್ದತೆಯ ಕೊಂಡಿಯನ್ನಾಗಿಸಿ, ನಾಡಿನ ಭಾವೈಕ್ಯ ಪರಂಪರೆಯನ್ನು ಮುನ್ನಡೆಸಿಕೊಂಡು ಬಂದವರು. ಸದಾಕಾಲ ಸಮಾಜದ ಒಳಿತನ್ನೇ ಬಯಸುತ್ತಿದ್ದ ಸಯ್ಯದ್ ಶಾಹ್ ಖುಸ್ರೊ ಹುಸೈನಿ ಅವರ ಅಗಲಿಕೆಯಿಂದ ನೊಂದಿರುವ ಅವರ ಬಂಧು ಮಿತ್ರರಿಗೆ, ಅನುಯಾಯಿಗಳಿಗೆ ನನ್ನ ಸಂತಾಪಗಳು‌̤

ಹಿರಿಯ ಧಾರ್ಮಿಕ ಮುಖಂಡರು, ಕಲಬುರಗಿಯ ಹಜ್ರತ್ ಖಾಜಾ ಬಂದೇನವಾಜ ದರ್ಗಾದ ಗುರುಗಳು ಆದ ಸಯ್ಯದ್ ಶಾ ಖುಸ್ರೊ ಹುಸೇನಿ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಬಂದೇನವಾಜ ದರ್ಗಾವನ್ನು ಹಿಂದೂ - ಮುಸ್ಲಿಂ ಸೌಹಾರ್ದತೆಯ ಕೊಂಡಿಯನ್ನಾಗಿಸಿ, ನಾಡಿನ ಭಾವೈಕ್ಯ ಪರಂಪರೆಯನ್ನು… pic.twitter.com/kYF4oC3zHP

— Siddaramaiah (@siddaramaiah) November 7, 2024


"ಸೈಯದ್ ಶಾಹ್ ಖುಸ್ರೋ ಹುಸೈನಿ ಅವರು ಅನೇಕ ವಿದ್ಯಾಸಂಸ್ಥೆಗಳನ್ನು ಆರಂಭಿಸಿ, ಅದರಲ್ಲೂ ಮಹಿಳೆಯರ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ ಅಕ್ಷರ ದಾಸೋಹ ಸೇವೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. 1972ರಿಂದಲೇ ಕೆಬಿಎನ್‌ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಅವರು, ವೈದ್ಯಕೀಯ, ಎಂಜಿನಿಯರಿಂಗ್‌, ಬಿ.ಇಡಿ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು.

ಮಹಿಳೆಯರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದ್ದ ಸೈಯದ್ ಶಾಹ್ ಖುಸ್ರೋ ಹುಸೇನಿ ಮಹಿಳೆಯರಿಗಾಗಿಯೇ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಅರೇಬಿಕ್‌ ಭಾಷೆಯ ಕಾಲೇಜುಗಳನ್ನು ಪ್ರಾರಂಭಿಸಿದ್ದರು.

ಧರ್ಮ ಹಾಗೂ ಸಮಾಜದ ಸೇವೆಗೆ ತಮ್ಮ ಜೀವನ ಮುಡಿಪಾಗಿಟ್ಟ ಸೈಯದ್ ಶಾಹ್ ಅವರ ಅಗಲಿಕೆ ತುಂಬಲಾರದ ನಷ್ಟ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಬಂಧು, ಮಿತ್ರರು, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X