Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಂವಿಧಾನ ಸಂರಕ್ಷಕರ ಪಡೆ...

ಕಲಬುರಗಿ | ಸಂವಿಧಾನ ಸಂರಕ್ಷಕರ ಪಡೆ ಕಟ್ಟಲು ‘ಬೈಕ್ ಜಾಥಾ’

ವಾರ್ತಾಭಾರತಿವಾರ್ತಾಭಾರತಿ14 April 2025 7:33 PM IST
share
ಕಲಬುರಗಿ | ಸಂವಿಧಾನ ಸಂರಕ್ಷಕರ ಪಡೆ ಕಟ್ಟಲು ‘ಬೈಕ್ ಜಾಥಾ’

ಕಲುಬುರಗಿ : ಕೋಮುವಾದಿಗಳ ಕುತಂತ್ರದಿಂದ ಸಂವಿಧಾನವನ್ನು ಸಂರಕ್ಷಿಸಿಕೊಳ್ಳುವುದರ ಸಲುವಾಗಿ ‘ದೇಶಪ್ರೇಮಿ ಯುವ ಆಂದೋಲನ’ ತಂಡದಿಂದ ಸಂವಿಧಾನ ಸಂರಕ್ಷಕರ ಪಡೆ ಕಟ್ಟಲು ಸೋಮವಾರ ಕಲಬುರಗಿ ಜಿಲ್ಲೆಯ ವಾಡಿಯಿಂದ ಬೈಕ್ ಜಾಥಾ ಚಾಲನೆಗೊಂಡಿದೆ.

ಜಾಥದಲ್ಲಿ ಭಾಗವಹಿಸಿರುವ ಸರೋವರ್ ಬೆಂಕಿಕೆರೆ ಮಾತನಾಡಿ, ‘ಅಂಬೇಡ್ಕರ್ ರಾಜ್ಯದ ಕಲಬುರಿಗೆ ಜಿಲ್ಲೆಯ ವಾಡಿಗೆ ಭೇಟಿ ನೀಡಿದ ಸ್ಥಳವಾದ್ದರಿಂದ ಇಲ್ಲಿಂದಲೇ ನಮ್ಮ ಬೈಕ್ ಜಾಥಾ ಪ್ರಾರಂಭಿಸಿದ್ದೇವೆ. ಜಾಥಾದಲ್ಲಿ ವಿದ್ಯಾರ್ಥಿ ಯುವಜನರ ಸಮಸ್ಯೆಗಳು ಮತ್ತು ಸಂವಿಧಾನದ ಸಂರಕ್ಷಣೆಯಲ್ಲಿ ಯುವಜನರ ಪಾತ್ರದ ಕುರಿತು ಪ್ರಚಾರ ಮಾಡಲಿದ್ದೇವೆ. ಈ ನಮ್ಮ ಬೈಕ್ ಯಾನವು ಎ.14ರಿಂದ ಎ.26ರ ವರೆಗೆ ನಡೆಯಲಿದ್ದು, 20 ಜಿಲ್ಲೆಗಳ ಮೂಲಕ, 2ಸಾವಿರ ಕಿ.ಮೀ. ಕ್ರಮಿಸಲಿದೆ ಎಂದು ಹೇಳಿದರು.

ಈ ಜಾಥಾವು 12 ದಿನಗಳು ನಡೆಯಲಿದ್ದು, ಹಲವು ತಾಲೂಕುಗಳನ್ನು ಹಾಗೂ ಊರುಗಳನ್ನು ಸುತ್ತಾಡಿಕೊಂಡು ಎ.25ರಂದು ದಾವಣಗೆರೆ ತಲುಪಲಿದ್ದೇವೆ. ನಾವು ಹಾದು ಹೋಗುವ ಜಿಲ್ಲೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ, ಊರುಗಳಲ್ಲಿ ಯುವಜನರೊಂದಿಗೆ ವಿದ್ಯಾರ್ಥಿ ಯುವಜನರ ಸಮಸ್ಯೆಗಳನ್ನು ಮತ್ತು ಸಂವಿಧಾನದ ಪ್ರಾಮುಖ್ಯತೆಗಳನ್ನು ಹಾಗೂ ಎ.26ರ ದಾವಣಗೆರೆ ಸಮಾವೇಶದ ಕುರಿತು ಚರ್ಚಿಸುತ್ತಾ, ಪ್ರಚಾರ ನಡೆಸುತ್ತಾ ಸಾಧ್ಯವಾದ ಕಡೆ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಾ ಸಾಗುತ್ತೇವೆ ಎಂದು ಸರೋವರ್ ಮಾಹಿತಿ ನೀಡಿದರು.

ವಿದ್ಯಾರ್ಥಿ ನಾಯಕ ಹೇಮಂತ್ ಸಕಲೇಶ್‍ಪುರ ಮಾತನಾಡಿ, ಎ.26ರಂದು ದಾವಣಗೆರೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ ಸಂವಿಧಾನ ಸಂರಕ್ಷಕರ ತಂಡಗಳ ಬರಲಿದೆ. ಹಾಗೆಯೇ ರಾಜ್ಯದ ಮತ್ತು ದೇಶದ ಜನಚಳವಳಿಗಳ ಮುಂದಾಳುಗಳು ಅಂದು ಆಗಮಿಸಲಿದ್ದು, ಸಾಂಸ್ಕೃತಿಕ ತಂಡಗಳಿಂದ ಕಲಾ ಕಹಳೆ ಮೊಳಗಲಿದೆ. ಈ ನಮ್ಮ ಬೈಕ್ ಜಾಥದಲ್ಲಿ ವಿದ್ಯಾರ್ಥಿ ಯುವಜನರು ನಮ್ಮೊಂದಿಗೆ ಭಾಗವಹಿಸಿ, ಸಂವಿಧಾನ ರಕ್ಷಿಸಿಕೊಳ್ಳಲು ನಡೆಸುತ್ತಿರುವ ಸಂವಿಧಾನ ಸಂರಕ್ಷರ ಪಡೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

ಈ ವೇಳೆಯಲ್ಲಿ ಅಂಬೇಡ್ಕರ್ ರ ಒಡನಾಟದಲ್ಲಿದ್ದು ಬಾಬಾಸಾಹೇಬರ ಜೊತೆಯೇ ಬೌದ್ಧಧಮ್ಮ ಸ್ವೀಕರಿಸಿದ ವಾಡಿಯ ಅಮೃತರಾವ್ ಕೋಮಟೆ ಅವರ ಮಗ ಟೋಪಣ್ಣ ಕೋಮಟೆ ಯುವ ತಂಡಕ್ಕೆ ಬಾಬಾಸಾಹೇಬರ ಬಾವುಟ ನೀಡಿ ಉದ್ಘಾಟಿಸಿ, ಶುಭ ಕೋರಿದರು.

ಬೈಕ್ ಜಾಥದಲ್ಲಿ ದೇಶಪ್ರೇಮಿ ಯುವ ಆಂದೋಲನ ಸದಸ್ಯರಾದ ದುರ್ಗೇಶ್, ಮರಿಸ್ವಾಮಿ, ಯಮುನಾ, ರವಿ ನವಲಹಳ್ಳಿ, ಶರಣು, ಗೀತಾ, ಕೌಶಲ್ಯ, ಯಮನೂರು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X