Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಕ್ಫ್ ಕಾಯ್ದೆ ಹಿಂಪಡೆಯುವಂತೆ...

ಕಲಬುರಗಿ | ವಕ್ಫ್ ಕಾಯ್ದೆ ಹಿಂಪಡೆಯುವಂತೆ ಪ್ರಾಂತ ರೈತ ಸಂಘದಿಂದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 April 2025 10:17 PM IST
share
Photo of Protest

ಕಲಬುರಗಿ : ವಿಭಜಕ ಮತ್ತು ಅನ್ಯಾಯದ 'ವಕ್ಫ್‌ ತಿದ್ದುಪಡಿ ಕಾಯ್ದೆ'ಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಜಗತ್ ವೃತ್ತದಲ್ಲಿ ಎರಡು ದಿನಗಳ ಅಹೊರಾತ್ರಿ ಧರಣಿ ಸತ್ಯಾಗ್ರಹ ಬಳಿಕ ಶುಕ್ರವಾರ ಡಿಸಿ ಕಚೇರಿ ವರೆಗೆ ಪಾದಯಾತ್ರೆ ಕೈಗೊಂಡು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

' ವಕ್ಫ್ ತಿದ್ದುಪಡಿ ಮಸೂದೆ' ಶಾಸನವು ಸಂವಿಧಾನ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಮೇಲಿನ ದಾಳಿಯಾಗಿದೆ. ಕೋಮು ಧ್ರುವೀಕರಣವನ್ನು ಹೆಚ್ಚಿಸುವ ಮತ್ತು ರಾಷ್ಟ್ರದ ಜಾತ್ಯತೀತ ರಚನೆಗೆ ಹಾನಿ ಮಾಡುವ ಈ ಕಾಯ್ದೆಯ ವಿರುದ್ಧ ಪ್ರತಿಭಟಿಸಲು ದೇಶದ ಎಲ್ಲಾ ಜಾತ್ಯತೀತ ಜನರು ಮತ್ತು ಸಂಘಟನೆಗಳಿಗೆ ಕರ್ನಾಟಕ ಪ್ರಾಂತ ರೈತ ಸಂಘ ಕಲಬುರಗಿ ಜಿಲ್ಲಾ ಸಮಿತಿ ಬೆಂಬಲಿಸುತ್ತದೆ ಎಂದು ಸಂಘದ ಪದಾಧಿಕಾರಿಗಳು ಕರೆ ನೀಡಿದರು.

ತಿದ್ದುಪಡಿ ಮಾಡಿದ ಕಾಯ್ದೆಯು ಗಮನಾರ್ಹ ಬದಲಾವಣೆಗಳನ್ನು ಮಾಡುತ್ತದೆ, ಇದು ಹಿಂದಿನ ಕಾಯ್ದೆಯಲ್ಲಿ ರೂಪಿಸಲಾದ ಮೂಲಭೂತ ತತ್ವಗಳನ್ನು ದುರ್ಬಲಗೊಳಿಸುತ್ತದೆ. ಈ ತಿದ್ದುಪಡಿಯ ಮೂಲಕ ಬಿಜೆಪಿ ಸರ್ಕಾರವು ಜನರನ್ನು ವಿಭಜಿಸುವ ಗುರಿಯನ್ನು ಹೊಂದಿದ್ದು, ತನ್ನ ಹಿಂದುತ್ವ ಕಾರ್ಯಸೂಚಿಯನ್ನು ಮುಂದಿಡುತ್ತಿದೆ. ಹಿಂದಿನ ಕಾಯ್ದೆಯನ್ನು ಮುಸ್ಲಿಮರು ವ್ಯಾಪಕ ಭೂ ಕಬಳಿಕೆಗೆ ಬಳಸಿಕೊಂಡಿದ್ದಾರೆ ಎಂದು ಅದು ಪದೇ ಪದೇ ಹೇಳಿಕೊಳ್ಳುತ್ತಿದೆ. ಹಾಗಾಗಿ ಇದು ಜನವಿರೋಧಿಯಾಗಿದೆ. ಕೂಡಲೇ ಕೇಂದ್ರ ಸರಕಾರ ಇದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಅಲ್ಲದೆ ಕೇಂದ್ರ ಸರಕಾರವು ಡೀಸೆಲ್, ಪೆಟ್ರೋಲ್, ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಿಸಿ ಸಾಮಾನ್ಯ ಜನರ ಮೇಲೆ ಬರೆ ಹಾಕುತ್ತಿದೆ, ಹೆಚ್ಚಿಸಿದ ದರವನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಡ ಹೇರಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಜಾವೇದ್ ಹುಸೇನ್, ಸುಭಾಷ್ ಹೊಸಮನಿ, ದಿಲೀಪ್ ನಾಗೂರೆ, ರಾಯಪ್ಪಾ ಹುರುಮುಂಜಿ, ದೆವು ಬಿರಾದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X