Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎ.7 ರಂದು ಜಿಲ್ಲಾ ಮಟ್ಟದ ರೈತ...

ಕಲಬುರಗಿ | ಎ.7 ರಂದು ಜಿಲ್ಲಾ ಮಟ್ಟದ ರೈತ ಜಾಗೃತಿ ಸಮಾವೇಶ : ಮಹಾಂತೇಶ ಎಸ್.ಜಮಾದಾರ

ವಾರ್ತಾಭಾರತಿವಾರ್ತಾಭಾರತಿ5 April 2025 7:07 PM IST
share
Photo of Press meet

ಕಲಬುರಗಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ, ಕಲಬುರಗಿ ತಾಲ್ಲೂಕು ಘಟಕ ಅಫಜಲಪುರದ ನೇತೃತ್ವದಲ್ಲಿ ಏ.7 ರಂದು ಬೆಳಗ್ಗೆ 10 ಗಂಟೆಗೆ ಅಫಜಲಪುರ ಪಟ್ಟಣದ ದುಧನಿ ರೋಡ್ ಹತ್ತಿರ ಇರುವ ಶ್ರೀ ಮಳೇಂದ್ರ ಪಂಕ್ಷನ್ ಹಾಲ್ ನಲ್ಲಿ ಜಿಲ್ಲಾ ಮಟ್ಟದ ರೈತ ಜಾಗೃತಿ ಸಮಾವೇಶ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಎಸ್.ಜಮಾದಾರ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭೀಮ ಏತ್ತ ನೀರಾವರಿ ಯೋಜನೆಯಲ್ಲಿ ಸೊನ್ನ ಡ್ಯಾಮ್‌ನಿಂದ ಬಳೂರ್ಗಿ ಮುಖಾಂತರ ಬಿದನೂರ ಕೆರೆವರೆಗೂ ಕಾಲುವೆ ನಿರ್ಮಾಣ ಮಾಡಬೇಕು, ಮಲ್ಲಾಬಾದ್ ಏತ್ತ ನೀರಾವರಿ ಯೋಜನೆ ಕೆಲಸ ಪ್ರಾರಂಭಿಸುವುದು ಸೇರಿದಂತೆ ವಿವಿಧ ರೈತ ಹಕ್ಕು ಒತ್ತಾಯಗಳಿಗೆ ಆಗ್ರಹಿಸಿ ಅಫಜಲಪುರ ತಹಶೀಲ್ದಾರ್ ಕಚೇರಿಯಿಂದ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ಶ್ರೀ ಮಳೇಂದ್ರ ಫಂಕ್ಷನ್ ಹಾಲ್ ವರೆಗೆ ಎತ್ತಿನ ಬಂಡಿ ಹಾಗೂ ಟ್ರ್ಯಾಕ್ಟರ್ ಮೂಲಕ ಬೃಹತ್ ಮೆರವಣಿಗೆ ನಡೆಸಿ, ಕೊನೆಗೆ ಜಿಲ್ಲಾ ಮಟ್ಟದ ರೈತ ಜಾಗೃತಿ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಅಂದು ನಡೆಯುವ ಸಮಾವೇಶದಲ್ಲಿ ಕಿಸಾನ್ ನ್ಯೂಸ್ ಚಾನಲ್, ನೂತನವಾಗಿ 51 ಗ್ರಾಮ ಘಟಕಗಳ ಉದ್ಘಾಟನೆ ಮಾಡಲಾಗುವುದು ಹಾಗೂ ಕೃಷಿ ವಿಜ್ಞಾನಿಗಳಾದ ಡಾ.ಜಹೀರ್‌ ಅಹ್ಮದ್ ಸಸ್ಯ ರೋಗ ಕುರಿತು, ಡಾ.ಮಲ್ಲಿನಾಥ ಹೆಮಾಡಿ ಸಮಗ್ರ ಕೃಷಿ ಕುರಿತು, ಡಾ.ಮಹಾಂತೇಶ ಜೋಗಿ ತೋಟಗಾರಿಗೆ ಕುರಿತು ರೈತರಿಗೆ ಸಲಹೆ ಮತ್ತು ಮಾಹಿತಿ ನೀಡುವರು ಎಂದು ಹೇಳಿದರು.

ಅಫಜಲಪುರ ಹಿರೇಮಠ ಸಂಸ್ಥಾನ ಮಳೇಂದ್ರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಹಾಂತೇಶ ಎಸ್.ಜಮಾದಾರ ನೇತೃತ್ವ ವಹಿಸಿಕೊಳ್ಳುವರು, ತಾಲ್ಲೂಕು ಅಧ್ಯಕ್ಷ ಮಂಜುನಾಥ ನಾಯಿಕೊಡಿ ಅಧ್ಯಕ್ಷತೆ ವಹಿಸುವರು ಹಾಗೂ ತಾಲೂಕು ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಾಗಿಯಾಗುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಈರಣ್ಣ ಬಜಂತ್ರಿ, ಸಂಗಣಗೌಡ ಗಂಟೆ, ವಿಠಲ್, ಗುಂಡುರಾವ ನಾಗಠಾಣ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X