Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಾವಳಗ ಜೆ ಗ್ರಾಮದಲ್ಲಿ...

ಕಲಬುರಗಿ | ಜಾವಳಗ ಜೆ ಗ್ರಾಮದಲ್ಲಿ ಸರ್ವಧರ್ಮದ ಶಾಂತಿಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ5 April 2025 10:18 PM IST
share
Photo of Program

ಕಲಬುರಗಿ : ಸರ್ವ ಧರ್ಮಗಳೂ ಸಮಾನವೆಂಬ ಈ ಸಿದ್ದಾಂತವನ್ನು ಬೆಂಬಲಿಸುವ ಅನೇಕ ಪ್ರಯತ್ನಗಳನ್ನು ನಮ್ಮ ಮುಂದೆ ಇಟ್ಟರೂ, 'ಸರ್ವಧರ್ಮ ಸಮಭಾವ'ದ ಕೂಗು ಭಾರತೀಯ ಉಪಭೂಖಂಡವನ್ನು ದಾಟಿ ಪಾಶ್ಚಾತ್ಯ ರಾಷ್ಟ್ರಗಳಲ್ಲೂ ಮೊಳಗತೊಡಗಿತು ಎಂದು ಕರುಣೇಶ್ವರ ಮಹಾಸ್ವಾಮಿಗಳು ಹೇಳಿದರು.

ಆಳಂದ ತಾಲೂಕಿನ ಜಾವಳಗ ಜೆ ಗ್ರಾಮದಲ್ಲಿ ನೂತನ ಜಾಮಿಯಾ ಮಸ್ಜಿದ್ ಉದ್ಘಾಟನೆ ಮತ್ತು ಸರ್ವಧರ್ಮದ ಶಾಂತಿಯ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಸರ್ವಧರ್ಮ ಪ್ರತಿಪಾದಕರಾದ ಕರುಣೇಶ್ವರ ಮಹಾಸ್ವಾಮಿಗಳು ಆಳಂದ ಮತ್ತು ಅಭಿನವ ಶಿವಲಿಂಗ ಮಹಾಸ್ವಾಮಿಗಳು, ಮಾದನ್ ಹಿಪ್ಪರಗ ಅಮರ್ ಜ್ಯೋತಿ ಬಂತೆಜಿ ಬುದ್ಧ ವಿಹಾರ ಬೆಳಮಗಿ, ಸಿಖ್ ಧರ್ಮದ ಮುಖ್ಯಸ್ಥರಾದ ಜಸವೀರ್ ಸಿಂಗ್, ಮತ್ತು ಗುರುದ್ವಾರದ ಉಪಾಧ್ಯಕ್ಷರಾದ ಗುರುವಿರ್ ಸಿಂಗ್, ಜೈನ್ ಧರ್ಮದ ನೇಮೀನಾಥ್, ಕ್ರಿಶ್ಚಿಯನ್ ಧರ್ಮದ ಯಶವಂತ್ ಕೋಟೆ, ಸಮಾನತೆಯ ಪ್ರತಿಪಾದಕರಾದ ಮಕ್ಕಾ ಮಸ್ಜಿದ್ ಲಾತೂರ್ ಹಜರತ್ ಮೌಲಾನಾ ಮುಸ್ತಫ ಸಾಹೇಬ್, ಮಜಾರಿ ಇಮಾಮ್ ದಾರುಲ್ ಉಲ್ ಉಲೂಮ್ ಉಮ್ಮರ್ಗ ಮುಖ್ಯಸ್ಥ ಹಜರತ್ ಮೌಲನ ಗುಲಾಂನಬಿ ಸಾಹೇಬ್ ಖಾಸ್ಮಿ ಸರ್ವಧರ್ಮದ ಏಕತೆಯ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಎಲ್ಲಾ ಧರ್ಮದ ಬಗ್ಗೆ ವಿಸ್ತಾರವಾಗಿ ತಿಳಿ ಹೇಳಲಾಯಿತು. ನನ್ನ ಧರ್ಮವನ್ನು ಪಾಲಿಸು ಅನ್ಯ ಧರ್ಮವನ್ನು ಗೌರವಿಸು ಎಂದು ಮೌಲಾನ ಮಜಾರಿ ಅವರು ಹೇಳಿದರು.

ಮೆಹರಾಜ್ ಪಟೇಲ್ ತಾವರಗೇರಾ ಕಾರ್ಯಕ್ರಮವನ್ನು ನಿರೂಪಿಸಿದರು, ಸ್ವಾಗತ ಭಾಷಣವನ್ನು ರಾಜದಾರ್ ಪಾಷಾ ಅವರು ಮಾಡಿದರು. ಮುಖ್ಯ ಅತಿಥಿಗಳಾಗಿ ಯೂಸುಫ್ ಜಾಫರ್ ಪಟೇಲ್ ಕುಂದನೂರ್, ಸೈಯದ್ ಇಜಾಜ್ ಅಲಿ ನಾಮದಾರ್, ಇಲ್ಯಾಸ್ ಪಟೇಲ್, ಬಾಬಾ ಪಟೇಲ್ ಕೂಡಿ, ಜಿಲಾನ್ ಗುತ್ತೇದಾರ್, ನಜೀರ್ ಪಟೇಲ್, ಮೋದಿನ್ ಪಟೇಲ್ ಅಣಬಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಸಮಸ್ತ ಊರಿನ ಎಲ್ಲ ಧರ್ಮದ ಪ್ರಮುಖ ಗಣ್ಯರು ಮತ್ತು ಸುತ್ತಮುತ್ತಲಿನ ಗ್ರಾಮದ ಗಣ್ಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X