Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸೇತುವೆ ಬಳಿ ಬೈಕ್‌ ನಿಲ್ಲಿಸಿ...

ಕಲಬುರಗಿ | ಸೇತುವೆ ಬಳಿ ಬೈಕ್‌ ನಿಲ್ಲಿಸಿ ಯುವಕ ನಾಪತ್ತೆ : ಆತ್ಮಹತ್ಯೆ ಶಂಕೆ

ವಾರ್ತಾಭಾರತಿವಾರ್ತಾಭಾರತಿ4 April 2025 4:34 PM IST
share
ಕಲಬುರಗಿ | ಸೇತುವೆ ಬಳಿ ಬೈಕ್‌ ನಿಲ್ಲಿಸಿ ಯುವಕ ನಾಪತ್ತೆ : ಆತ್ಮಹತ್ಯೆ ಶಂಕೆ

ಕಲಬುರಗಿ : ಇತ್ತೀಚೆಗೆ ಕಲಬುರಗಿ ಹೊರವಲಯದ ಕುರಿಕೋಟಾ ಸೇತುವೆ ಮೇಲಿಂದ ಯುವಕನೋರ್ವ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊರ್ವ ಯುವಕ ಕುರಿಕೋಟಾ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಯುವಕನ ಪತ್ತೆಗಾಗಿ ಪೊಲೀಸರು ಶುಕ್ರವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಹಾಗಾಂವ್ ಗ್ರಾಮದ ನಿವಾಸಿ ಕಲಬುರಗಿ ನಗರದ ಕರುಣೇಶ್ವರ್ ಬಡಾವಣೆಯ ಬಾಡಿಗೆ ಮನೆಯಲ್ಲಿ ಇದ್ದ ಪ್ರಥಮೇಶ್ ಸಿದ್ದರಾಮೇಶ್ ಗುಂಡೂರ್ಕರ್ (22) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಶಂಕಿಸಲಾಗಿದೆ.

ಕಲಬುರಗಿ ನಗರದ ಗ್ರಂಥಾಲಯಕ್ಕೆ ಹೋಗುವುದಾಗಿ ಹೇಳಿ ಹೋದ ಯುವಕ ಪ್ರಥಮೇಶ್, ತನ್ನ ಅಕ್ಕನ ಸ್ಕೂಟಿ ತೆಗೆದುಕೊಂಡು ಗುರುವಾರ ಮಧ್ಯಾಹ್ನ ಹಳೆಯ ಕುರಿಕೋಟಾ ಸೇತುವೆ ಮೇಲೆ ನಿಲ್ಲಿಸಿ, ಬಳಿಕ ಸೇತುವೆ ಮೇಲಿಂದ ನದಿಗೆ ಜಿಗಿದಿದ್ದಾನೆ ಎನ್ನಲಾಗುತ್ತಿದೆ.

ಯುವಕ ಗುರುವಾರ ಮಧ್ಯಾಹ್ನವೇ ಜಿಗಿದಿರುವುದು ಶಂಕಿಸಲಾಗಿದೆ, ನಿಖರ ಕಾರಣ ತಿಳಿದುಬಂದಿಲ್ಲ, ಮೃತದೇಹ ಪತ್ತೆಗಾಗಿ ನಮ್ಮ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಹಾಗಾಂವ್ ಪೊಲೀಸ್ ಠಾಣೆಯ ಪಿಎಸ್ಐ ಅವರು ತಿಳಿಸಿದ್ದಾರೆ.

ಘಟನೆ ಮಹಾಗಾಂವ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚೆಗೆ ಹಳೆಯ ಕುರಿಕೋಟಾ ಬ್ರಿಡ್ಜ್ ಮೇಲಿಂದ ಜಿಗಿದು ಹಲವು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಸರಕಾರ ಕೂಡಲೇ ಸೇತುವೆಗೆ ಬೇಲಿ ಅಥವಾ ರಕ್ಷಣಾತ್ಮಕ ವಸ್ತು ನಿರ್ಮಿಸಿ ಸೇತುವೆ ಮೇಲಿಂದ ನದಿಯಲ್ಲಿ ಯಾರು ಜಿಗಿಯದಂತೆ ಕ್ರಮ ವಹಿಸಬೇಕೆಂದು ಅಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X