Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. 18 ಲಕ್ಷ ರೈತರಿಗೆ 500 ಕೋಟಿ ರೂ.ಪರಿಹಾರ...

18 ಲಕ್ಷ ರೈತರಿಗೆ 500 ಕೋಟಿ ರೂ.ಪರಿಹಾರ ವಿತರಣೆ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ24 Jun 2024 3:55 PM IST
share
18 ಲಕ್ಷ ರೈತರಿಗೆ 500 ಕೋಟಿ ರೂ.ಪರಿಹಾರ ವಿತರಣೆ : ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ : ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಒಳಗಾಗಿದ್ದರು. ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.‌ಗಳಂತೆ 500 ಕೋಟಿ ರೂ. ಪರಿಹಾರ ವಿತರಣೆಗೆ ರಾಜ್ಯ ಸರಕಾರ ಮುಂದಾಗಿದ್ದು, ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸೋಮವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ‌ ಮಾತನಾಡಿದ ಅವರು, "ಕಳೆದ ವರ್ಷ ಅತ್ಯಂತ‌ ಭೀಕರ‌ ಬರಗಾಲದಿಂದ ರೈತ ಸಮುದಾಯ ತತ್ತರಿಸಿತ್ತು. ಹೀಗಾಗಿ ರೈತ ಸಮುದಾಯದ ರಕ್ಷಣೆಗೆ ಸರಕಾರ ಮುಂದಾಗಿದೆ. ಕೇಂದ್ರ ಸರಕಾರ ಎನ್.ಡಿ.ಆರ್.ಎಫ್. ಹಣ ಬಿಡುಗಡೆಯಲ್ಲಿ‌ ವಿಳಂಬ‌ ಧೋರಣೆ ಅನುಸರಿಸಿದ ಕಾರಣ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದ ಕಾರಣ ಕೇಂದ್ರ ಹಣ ಬಿಡುಗಡೆ ಮಾಡಿತು. ಅದು ಹಣ ಸಹ ರೈತರಿಗೆ ನೀಡಲಾಗಿದೆ. ಅಲ್ಲದೆ, ಬೆಳೆ ವಿಮೆಯಡಿ 1,756 ಕೋಟಿ ರೂ. ಪರಿಹಾರ ಹಣ ರೈತರ ಖಾತೆಗೆ ನೀಡಲಾಗಿದೆ. ಒಟ್ಟಾರೆ ಬರಗಾಲ ಕಾರಣ ಎಸ್.ಡಿ.ಆರ್.ಎಫ್-ಎನ್.ಡಿ.ಆರ್.ಎಫ್ ಹಣ, ಬೆಳೆ ವಿಮೆ, ಪ್ರಕೃತಿ ವಿಕೋಪ ಪರಿಹಾರ ಹೀಗೆ ಸುಮಾರು 6,000 ಕೋಟಿ ರೂ.ಪರಿಹಾರ ಅನ್ನದಾತರಿಗೆ ಡಿ.ಬಿ.ಟಿ. ಮೂಲಕ ನೀಡಲಾಗಿದೆ" ಎಂದರು.

ಕೆರೆ‌ ಸಂರಕ್ಷಣೆಗೆ ಮುಂದಾಗಿ :

ಜಿಲ್ಲೆಗಳಲ್ಲಿ ಜಿವ ಜಲದ‌ ಮೂಲವಾಗಿರುವ ಕೆರೆಗಳ ಸಂರಕ್ಷಣೆಗೆ ವಿಮೆ, ಆರ್.ಐ, ಸರ್ವೆ ಇಲಾಖೆ‌ ಮುಂದಾಗಬೇಕು. ಗಡಿ ಗುರುತಿಸಲು ಬಂಡ್ ಅಥವಾ ಸಾಧ್ಯವಾದರೆ ಫೆನ್ಸಿಂಗ್ ಹಾಕಬೇಕು. ತಹಶೀಲ್ದಾರರು ಇದರ ಮುಂದಾಳತ್ವ ವಹಿಸಬೇಕು ಎಂದರು.

ಸಭೆಯಲ್ಲಿ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಸರಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲ್ ಕುಮಾರ್, ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಸುಶೀಲಾ ಬಿ., ಬೀದರ್ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಚಂದ್ರಶೇಖರ ನಾಯಕ್, ಕೊಪ್ಪಳ ಡಿ.ಸಿ.ನಳಿನ್ ಅತುಲ್, ಬಳ್ಳಾರಿ ಡಿ.ಸಿ. ಪ್ರಶಾಂತಕುಮಾರ ಮಿಶ್ರಾ ಸೇರಿದಂತೆ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X