Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಲ್ಕೂ ಹುಣ್ಣಿಮೆಗಳಲ್ಲಿ ಸೂಪರ್ ಮೂನ್‌ಗಳ...

ನಾಲ್ಕೂ ಹುಣ್ಣಿಮೆಗಳಲ್ಲಿ ಸೂಪರ್ ಮೂನ್‌ಗಳ ಸರಮಾಲೆ!

ವಾರ್ತಾಭಾರತಿವಾರ್ತಾಭಾರತಿ2 July 2023 5:50 PM IST
share
ನಾಲ್ಕೂ ಹುಣ್ಣಿಮೆಗಳಲ್ಲಿ ಸೂಪರ್ ಮೂನ್‌ಗಳ ಸರಮಾಲೆ!

ಉಡುಪಿ, ಜು.2: ಇಂದಿನಿಂದ ನಾಲ್ಕು ಹುಣ್ಣಿಮೆಗಳಲ್ಲಿಯೂ ದೊಡ್ಡ ಗಾತ್ರದ ಸೂಪರ್‌ಮೂನ್ ನೋಡುವ ಅವಕಾಶ ದೊರೆಯಲಿದೆ. ಜುಲೈ 3, ಆಗಸ್ಟ್ 1, ಆಗಸ್ಟ್ 31, ಹಾಗೂ ಸೆ.29ರ ಎಲ್ಲ ಹಣ್ಣಿಮೆಗಳು ಕೂಡ ಸೂಪರ್ ಮೂನ್‌ಗಳೇ ಆಗಿರುತ್ತದೆ.

ಸೂಪರ್‌ಮೂನ್ ಅಂದರೆ ಹುಣ್ಣಿಮೆ ದಿನ ಚಂದ್ರ ಮಾಮೂಲಿಗಿಂತ ದೊಡ್ಡದಾಗಿ ಕಾಣುವುದು. ಎಲ್ಲಾ ಹುಣ್ಣಿಮೆಗಳಲ್ಲಿ ಚಂದ್ರ ಒಂದೇ ಗಾತ್ರದಲ್ಲಿ ಕಾಣುವುದಿಲ್ಲ. ಸೂಪರ್‌ಮೂನ್‌ಗಳಲ್ಲಿ ಮಾಮೂಲಿ ಗಾತ್ರಕ್ಕಿಂತ ದೊಡ್ಡದಾಗಿ ಕಂಡರೆ, ಮೈಕ್ರೊ ಮೂನ್‌ಗಳಲ್ಲಿ ಚಿಕ್ಕದಾಗಿ ಕಾಣುತ್ತದೆ ಎನ್ನುತ್ತಾರೆ ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ.

ಇದಕ್ಕೆ ಕಾರಣ ಚಂದ್ರ ಭೂಮಿಯಿಂದ ಯಾವಾಗಲೂ ಒಂದೇ ಸಮಾನ ವಾದ ದೂರದಲ್ಲಿರುವುದಿಲ್ಲ. ಚಂದ್ರ ಭೂಮಿಯ ಸುತ್ತ ಸುತ್ತುವ ಪಥ ದೀರ್ಘ ವೃತ್ತವಾಗಿರುವುದರಿಂದ ಒಂದು ಸುತ್ತು ಸುತ್ತುವಾಗ ಒಮ್ಮೆ ಅತೀದೂರ (ಅಪೊಜಿ) ಅಪಭೂದಲ್ಲಿದ್ದರೆ ಒಮ್ಮೆ ಅತೀ ಸಮೀಪ(ಪೆರಿಜಿ) ಪರಭೂದಲ್ಲಿ ರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚಂದ್ರ ಭೂಮಿಗಳ ಸರಾಸರಿ ದೂರ 3,84400 ಕಿ.ಮೀ. ಸಮೀಪ ದೂರ 3,56,000 ಕಿ.ಮೀ. ಹಾಗೂ ದೂರದ ದೂರ 4,06000 ಕಿ.ಮೀ. ಹತ್ತಿರ ಬಂದಾಗ ವಸ್ತು ದೊಡ್ಡದಾಗಿ ಕಾಣುವುದು, ದೂರ ಹೊದಂತೆ ಚಿಕ್ಕದಾಗಿ ಕಾಣುವುದು ಪ್ರಕೃತಿ ನಿಯಮ. ಹಾಗಾಗಿ ಸೂಪರ್‌ಮೂನಿನ ದಿನ ಚಂದ್ರ ಸುಮಾರು 30 ಸಾವಿರ ಕಿಮೀ ಹತ್ತಿರ ಬರುವುದರಿಂದ ಸುಮಾರು 14ಅಂಶ ದೊಡ್ಡದಾಗಿ ಕಂಡು ಸುಮಾರು 24 ಅಂಶದಷ್ಟು ಚಂದ್ರಪ್ರಭೆ ಹೆಚ್ಚಿರುತ್ತದೆ.

ಜುಲೈ 3ರಂದು ಚಂದ್ರ ಭೂಮಿಯಿಂದ 3,61800 ಕಿ.ಮೀ., ಆ.1ರಂದು 3,57530 ಕಿ.ಮೀ., ಆ.31ರಂದು 3,57,344 ಕಿ.ಮೀ. ಹಾಗೂ ಸೆ.೨೯ ರಂದು 3,61552 ಕಿ.ಮೀ. ದೂರ ಇರಲಿದೆ. ಸಮುದ್ರದ ಭರತ ಇಳಿತಗಳಿಗೆ ಚಂದ್ರನ ಆಕರ್ಷಣೆಯೂ ಕಾರಣ. ಹಾಗಾಗಿ ಸೂಪರ್ ಮೂನ್‌ಗಳಲ್ಲಿ ಸಮುದ್ರದ ತರೆಗಳ ಅಬ್ಬರ ಹೆಚ್ಚಿರುತ್ತದೆ ಎಂದು ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X