ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡಿಸಿದ್ದಾರೆ: ಜೆ. ಆರ್. ಲೋಬೊ
J. R. Lobo
ಮಂಗಳೂರು: ರಾಜ್ಯದ ಜನರ ಹಿತದೃಷ್ಟಿಯನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಶಾಸಕ ಜೆ. ಆರ್. ಲೋಬೊ ರವರು ಹೇಳಿದ್ದಾರೆ.
ಸಮಾಜದ ಎಲ್ಲಾ ವರ್ಗದ ಜನರಿಗೆ ಪೂರಕವಾದ ಬಜೆಟ್ ಇದಾಗಿದೆ. ಚುನಾವಣೆಯ ಸಮಯದಲ್ಲಿ ಘೋಷಿಸಿದ ಎಲ್ಲಾ ಐದು ಗ್ಯಾರಂಟಿಗಳನ್ನು ನೀಡಲು ಸರಕಾರ ಬದ್ಧವಾಗಿದೆ. ಕೃಷಿ, ಮೀನುಗಾರಿಕೆ, ಶಿಕ್ಷಣ, ಅರೋಗ್ಯ ಸೇರಿದಂತೆ ಎಲ್ಲಾ ವಲಯಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ ಎಂದರು.
Next Story