ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಚುನಾವಣೆ: ಎಲ್ಲಾ ಸ್ಥಾನಗಳು ಬಿಜೆಪಿ ಬೆಂಬಲಿತರ ಪಾಲು

ಮಡಿಕೇರಿ: ಇತ್ತೀಚೆಗೆ ನಡೆದ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಲ್ಲಾ 15 ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದುಕೊಂಡಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಎಂ.ಬಿ.ದೇವಯ್ಯ, ನಾಪಂಡ ರವಿ ಕಾಳಪ್ಪ, ರಾಬಿನ್ ದೇವಯ್ಯ, ತಾಕೇರಿ ಪೊನ್ನಪ್ಪ, ಗೌತಮ್ ಗೌಡ, ಸುವಿನ್ ಗಣಪತಿ, ಬಿ.ಎ.ಹರೀಶ್, ಮಹೇಶ್ (ಪಡಿಯಮ್ಮನ), ಪ್ರಶಾಂತ್ ಚೆಟ್ಟಿಮಾಡ, ಕಡ್ಲೆರ ತುಳಸಿ ಮೋಹನ್, ವರದ ರಾಜ್ ಅರಸು, ಸುರೇಶ್ ಮಾಯಮುಡಿ, ಲೀಲಾ ಮೇದಪ್ಪ, ಕಾಕೂರು ಸಂದೀಪ್ ಹಾಗೂ ಹಾಲು ಮತದ ಮಹೇಶ್ ಜಯ ಸಾಧಿಸಿದ್ದಾರೆ.
Next Story