ಸುಂಟಿಕೊಪ್ಪ | ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಮೃತ್ಯು
ಮಡಿಕೇರಿ : ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗರಗಂದೂರಿನಲ್ಲಿ ನಡೆದಿದೆ.
ಮೃತ ಯುವಕನ್ನು ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(25) ಎಂದು ಗುರುತಿಸಲಾಗಿದೆ.. ಸ್ನೇಹಿತನೊಂದಿಗೆ ಮೀನು ಹಿಡಿಯಲೆಂದು ಹಿನ್ನೀರಿಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story