ಕೋಲಾರ: ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
ಕೋಲಾರ: ಇಬ್ಬರು ಮಕ್ಕಳೊಂದಿಗೆ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಾರಾಯಣಸ್ವಾಮಿ (40) ತನ್ನಿಬ್ಬರು ಮಕ್ಕಳಾದ ಪವನ್ (12)ನಿತಿನ್ ( 10) ಎಂದು ಗುರುತಿಸಲಾಗಿದೆ.
ಪತ್ನಿ ಲಕ್ಷ್ಮೀ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಕಾರಣಕ್ಕೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story