Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ತುಂಗಭದ್ರಾ ಅಣೆಕಟ್ಟು ಗೇಟ್ ಅವಘಡ :...

ತುಂಗಭದ್ರಾ ಅಣೆಕಟ್ಟು ಗೇಟ್ ಅವಘಡ : ತನಿಖೆಗೆ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ5 Sept 2024 8:45 PM IST
share
ತುಂಗಭದ್ರಾ ಅಣೆಕಟ್ಟು ಗೇಟ್ ಅವಘಡ : ತನಿಖೆಗೆ ಸಮಿತಿ ರಚನೆ

ಕೊಪ್ಪಳ : ಜಿಲ್ಲೆಯ ಮುನಿರಾಬಾದ್‌ನ ತುಂಗಭದ್ರಾ ಅಣೆಗಟ್ಟಿನ ಕ್ರಸ್ಟ್ ಗೇಟೊಂದು ಅ.10 ರಂದು ತುಂಡಾಗಿ ಕಳಚಿ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಘಟನೆ ಸಂಬಂಧ ತನಿಖೆ ನಡೆಸಲು ತಾಂತ್ರಿಕ ವಿಚಾರಣಾ ಸಮಿತಿಯನ್ನು ಟಿ.ಬಿ.ಬೋರ್ಡ್ ರಚನೆ ಮಾಡಿದೆ.

ಬಯಲು ಸೀಮೆಯ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ(ಟಿ.ಬಿ.ಡ್ಯಾಂ)ದ 19ನೇ ಕ್ರಸ್ಟ್‌ಗೇಟ್‌ನ ಚೈನ್ ಕಡಿದುಹೋಗಿ ಇಡೀ ಗೇಟ್ ಮುರಿದು ಬಿದ್ದು ಭಾರೀ ಅನಾಹುತ ಸಂಭವಿಸಿತ್ತು. ತುಂಬಿ ತುಳುಕುತ್ತಿದ್ದ, ಜಲಾಶಯದಿಂದ 40 ಟಿಎಂಸಿ ಗೂ. ಹೆಚ್ಚಿನ ಪ್ರಮಾಣದ ನೀರು ನದಿಗೆ ಹರಿದುಹೋಗಿತ್ತು.

ಇದಕ್ಕೆ ಅಧಿಕಾರಿಗಳ, ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪ ಸಾರ್ವಜನಿಕ ಮತ್ತು ರೈತರಿಂದ ಕೇಳಿ ಬಂದಿತ್ತು. ಈ ಆರೋಪಗಳ ಹಿನ್ನೆಲೆಯಲ್ಲಿ ದಿಲ್ಲಿ ಮೂಲದ ಎ.ಕೆ.ಬಜಾಜ್ ಎನ್ನುವವರ ನೇತೃತ್ವದಲ್ಲಿ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಒಬ್ಬ ಅಧ್ಯಕ್ಷ ಮತ್ತು ಐದು ಜನ ಸದಸ್ಯರುಳ್ಳ ತಾಂತ್ರಿಕ ವಿಚಾರಣಾ ಸಮಿತಿಯನ್ನು ಟಿ.ಬಿ.ಬೋರ್ಡ್ ರಚನೆ ಮಾಡಿದೆ.

ಕ್ರಸ್ಟ್ ಗೇಟ್ ಕೊಂಡಿ ಕಳಚಿ ಬೀಳಲು ಕಾರಣ ವೇನು?. ಗೇಟ್ ನಿರ್ವಹಣೆ ಕೆಲಸ ಮಾಡಿದವರು ಯಾರು?. ಜಲಾಶಯಕ್ಕೆ ನೀರು ಹರಿದು ಬರುವಾಗ ಗೇಟ್ ಪರಿಶೀಲನೆ ಮಾಡಲಾಗಿತ್ತೇ? ದುರುಂತ ಮುನ್ನ ಪರ್ಯಾಯ ವ್ಯವಸ್ಥೆ ಯಾಕೆ ಮಾಡಿರಲಿಲ್ಲ? ಜಲಾಶಯದ 32 ಗೇಟ್ ಗಳ ಪರಿಸ್ಥಿತಿ ಹಾಗೂ ಗುಣಮಟ್ಟ ಪರಿಶೀಲನೆ ಮಾಡಲಾಗಿತ್ತೇ? ಸೇರಿದಂತೆ ಗೇಟ್ ಗಳ ಸಾಮರ್ಥ್ಯ ಹಾಗೂ ಸ್ಥಿತಿಗತಿ ಬಗ್ಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಮಾಹಿತಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X