ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು, ಮುಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ರಜೆ
ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮುಲ್ಕಿ, ಉಳ್ಳಾಲ, ಮೂಡುಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
Next Story