Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ | ಅನ್ನಸಂತರ್ಪಣೆಯಲ್ಲಿ ಊಟ ಮಾಡಿದ...

ಮಂಡ್ಯ | ಅನ್ನಸಂತರ್ಪಣೆಯಲ್ಲಿ ಊಟ ಮಾಡಿದ 75ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ3 March 2025 10:52 PM IST
share
ಮಂಡ್ಯ | ಅನ್ನಸಂತರ್ಪಣೆಯಲ್ಲಿ ಊಟ ಮಾಡಿದ 75ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಮಂಡ್ಯ : ಇಲ್ಲಿನ ಪಾಂಡವಪುರ ತಾಲೂಕಿನ ನರಹಳ್ಳಿ ಗ್ರಾಮದಲ್ಲಿ ನಡೆದ ದೇವಸ್ಥಾನದ ಅನ್ನಸಂತರ್ಪಣೆ(ಪರ)ಯಲ್ಲಿ ಊಟ ಸೇವನೆ ಮಾಡಿದ 75ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 25ಕ್ಕೂ ಹೆಚ್ಚು ಮಂದಿ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಹಾಗೂ 50ಕ್ಕೂ ಹೆಚ್ಚು ಮಂದಿ ನರಹಳ್ಳಿ ಗ್ರಾಮದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದ ನಿವಾಸಿಗಳಾದ ಸೂರ್ಯ, ಚನ್ನಕೇಶವ, ಕುಮಾರ, ಚನ್ನಮ್ಮ, ರಾಕೇಶ್, ಸಣ್ಣಮ್ಮ, ಲಕ್ಷ್ಮಮ್ಮ, ದಾಕ್ಷಾಯಿಣಿ, ರಾಗಿಣಿ, ಹರಿಣಿ, ಬೋರೇಗೌಡ, ಜಗದೀಶ್, ಶ್ರೀಹರಿ, ಸ್ವಾಮಿಗೌಡ, ಕೆಂಪೇಗೌಡ, ಸುಹಾಸ್, ಮರಿಯಪ್ಪ ಸೇರಿದಂತೆ ಇತರರು ಅಸ್ವಸ್ಥರು.

ಚನ್ನಬೀರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ತಡರಾತ್ರಿ ನಡೆದ ದೇವರ ಪರದಲ್ಲಿ ರಾಗಿ ಮುದ್ದೆ, ಅವರೇಕಾಳು ಕೂಟ್ ಹಾಗೂ ಪಾಯಸ ಸೇವಿಸಿದ ನಂತರ ಹೊಟ್ಟೆನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ಈ ವೇಳೆ ಅಸ್ವಸ್ಥಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಕೆಲವರಿಗೆ ನರಹಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತೆರೆದಿರುವ ತಾತ್ಕಾಲಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ತಹಸೀಲ್ದಾರ್ ಎಸ್.ಸಂತೋಷ್, ತಾ.ಪಂ ಇಒ ಲೋಕೇಶ್ ಮೂರ್ತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ‌ ಡಾ.ಕುಮಾರ್, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ‌ ಡಾ.ಎಂ.ಎನ್.ಆಶಾಲತಾ, ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ ಭೇಟಿ ನೀಡಿ ಪರಿಶೀಲಿಸಿದರು. ಜತೆಗೆ ನೀರು ಮತ್ತು ಆಹಾರವನ್ನು ಪರೀಕ್ಷೆಗೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದೆ.

ಎರಡು ಪರಗಳಿಗೆ ನಿಷೇಧ : ಹಲವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ‌ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಮುಂದೆ ನಡೆಯಬೇಕಿದ್ದ ಎರಡು ಪರಗಳನ್ನು ತಾಲೂಕು ದಂಡಾಧಿಕಾರಿಗಳು ನಿಷೇಧಿಸಿ ಆದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X