Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್...

ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಬೆಂಬಲಿಸುವುದಾಗಿ ಘೋಷಿಸಿದ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ

ವಾರ್ತಾಭಾರತಿವಾರ್ತಾಭಾರತಿ18 April 2024 5:09 PM IST
share
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಬೆಂಬಲಿಸುವುದಾಗಿ ಘೋಷಿಸಿದ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ

ಮೈಸೂರು : ಜಿಲ್ಲಾ ಒಕ್ಕಲಿಗರ ಸಂಘವು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ.ಲಕ್ಷ್ಮಣ್ ಅವರಿಗೆ ಬೆಂಬಲ ನೀಡುತ್ತಿದೆ ಎಂದು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ, "ಎಪ್ರಿಲ್ 16 ರಂದು ಜಿಲ್ಲಾ ಒಕ್ಕಲಿಗರ ಸಂಘ ಸಭೆ ನಡೆಸಿದ್ದು, ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವ ಒಕ್ಕಲಿಗ ಸಮುದಾಯದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಬೆಂಬಲ ನೀಡಲು ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ" ಎಂದು ತಿಳಿಸಿದರು.

ಪ್ರತಾಪ್ ಸಿಂಹ ಒಕ್ಕಲಿಗ ಎಂಬ ಕಾರಣಕ್ಕೆ ಬಿಜೆಪಿ ಈ ಬಾರಿ ಟಿಕೆಟ್ ನೀಡದೆ ಒಕ್ಕಲಿಗ ವ್ಯಕ್ತಿಗೆ ಅನ್ಯಾಯ ಮಾಡಿದೆ. ಆದರೆ ಕಾಂಗ್ರೆಸ್ ಪಕ್ಷ ಒಕ್ಕಲಿಗರಾದ ಎಂ‌.ಲಕ್ಷ್ಮಣ್ ಅವರಿಗೆ ಟಿಕೆಟ್ ನೀಡಿದೆ.‌ ನಮ್ಮ ಸಮುದಾಯದ ವ್ಯಕ್ತಿಯೊಬ್ಬರು ಗೆಲ್ಲಲಿ ಎಂಬ ಉದ್ದೇಶದಿಂದ ನಾವು ಎಂ.ಲಕ್ಷ್ಮಣ್ ಅವರಿಗೆ ಬೆಂಬಲ ನೀಡುತ್ತಿದ್ದೇವೆ ಎಂದರು.

ನಾವು ಯಾವ ಪಕ್ಷದ ಪರವೂ ಇಲ್ಲ, ವಿರೋಧವೂ ಇಲ್ಲ, ನಮಗೆ ಒಕ್ಕಲಿಗರ ಹಿತ ಮುಖ್ಯ. ಹಾಗಾಗಿ ನಮ್ಮ ಸಮುದಾಯದ ವ್ಯಕ್ತಿಯೊಬ್ಬರು ಗೆಲ್ಲಲಿ ಎಂಬ ಅಭಿಮಾನಕ್ಕೆ ನಾವು ಎಂ.ಲಕ್ಷ್ಮಣ್ ಅವರ ಬೆಂಬಲಕ್ಕೆ ನಿಂತಿದ್ದೇವೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ಬಗ್ಗೆ ಮತ್ತು ಅವರ ವಂಶದ ಬಗ್ಗೆ ನಮಗೆ ಅಪಾರ ಗೌರವವಿದೆ.‌ ಅವರು ಮಹರಾಜರ ಕುಟುಂಬದವರು ಎಂದು ಗೌರವ ನೀಡುತ್ತೇವೆ. ಚುನಾವಣೆ ಬಂದಾಗ ನಮಗೆ ನಮ್ಮ ಸಮುದಾಯದ ಏಳಿಗೆ ಮುಖ್ಯವಾಗಿರುತ್ತದೆ. ರಾಷ್ಟ್ರೀಯ ಪಕ್ಷದಿಂದ ಎಂ.ಲಕ್ಷ್ಮಣ್ ಗೆ ಟಿಕೆಟ್ ನೀಡಿದ್ದಾರೆ. ಒಂದು ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ಒಕ್ಕಲಿಗರಿಗೇ ಟಿಕೆಟ್ ನೀಡಿದ್ದಿದ್ದರೆ ನಾವು ಈ ರೀತಿಯ ಒಗ್ಗಟ್ಟು ಪ್ರದರ್ಶಿಸುತ್ತಿರಲಿಲ್ಲ. ಯಾಕೆಂದರೆ ಯಾರೇ ಗೆದ್ದರು ನಮ್ಮ ಸಮುದಾಯದವರೆ ಗೆಲ್ಲುತ್ತಿದ್ದರು ಎಂದು ಹೇಳಿದರು.

ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಎಲ್ಲಾ ಪಧಾದಿಕಾರಿಗಳು ಭಾಗವಹಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ, ಉಪಾಧ್ಯಕ್ಷ ಆರ್.ರವಿಕುಮಾರ್, ಸಹಕಾರ್ಯದರ್ಶಿ ಜಯರಾಮ್ ದಾಸನಕೊಪ್ಪಲು, ನಿರ್ದೇಶಕರಾದ ಸುಶೀಲಾ ನಂಜಪ್ಪ, ಮಂಜು, ಶಿವಕುಮಾರ್, ಪ್ರಸನ್ನ ಎನ್.ಲಕ್ಷ್ಮಣ್, ಬೋರೇಗೌಡ, ಉಮೇಶ್, ನಾಗಣ್ಣ, ಗೋಪಾಲ್, ಗುರುರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X