ಪಶ್ಚಿಮ ಬಂಗಾಳ | ಮುರ್ಷಿದಾಬಾದ್ನಲ್ಲಿ ಕಚ್ಚಾ ಬಾಂಬ್ ಸ್ಫೋಟ; 3 ಮಂದಿ ಮೃತ್ಯು
Screengrab: X/@PTI_News
ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಕಚ್ಚಾ ಬಾಂಬ್ಗಳ ಸ್ಫೋಟಗಳಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಸ್ಫೋಟದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story