ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು
ಚಂದ್ರಬಾಬು ನಾಯ್ಡು (PTI)
ವಿಶಾಖಪಟ್ಟನಂ: ಟಿಡಿಪಿ ಮುಖ್ಯಸ್ಥ, ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರು ಕಳೆದ 52 ದಿನಗಳಿಂದ ಜೈಲುವಾಸದಲ್ಲಿದ್ದಾರೆ.
Next Story