LIVE Updates | ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನ ಸಭಾ ಚುನಾವಣೆಗಳಿಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ಚುನಾವಣೆಯ ಪಲಿತಾಂಶದ ಬಗ್ಗೆ ಕುತೂಹಲ ಮೂಡಿದೆ.
Live Updates
- 8 Oct 2024 8:47 AM IST
ಹರ್ಯಾಣದಲ್ಲಿ ಕಾಂಗ್ರೆಸ್ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
- 8 Oct 2024 8:38 AM IST
ಜಮ್ಮು ಮತ್ತು ಕಾಶ್ಮೀರ | ಬಿಜೆಪಿ 18 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ
- 8 Oct 2024 8:31 AM IST
ಅಂಚೆ ಮತಪತ್ರ ಎಣಿಕೆಯಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್ ಗೆ 26 ಕ್ಷೇತ್ರದಲ್ಲಿ, ಬಿಜೆಪಿಗೆ 19 ಕ್ಷೇತ್ರದಲ್ಲಿ ಮುನ್ನಡೆ.
- 8 Oct 2024 8:18 AM IST
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ ತಲಾ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
- 8 Oct 2024 8:17 AM IST
ಹರಿಯಾಣದಲ್ಲಿ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಮತ್ತು ಬಿಜೆಪಿ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
- 8 Oct 2024 8:13 AM IST
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಮುನ್ನಡೆ
Next Story