ದಿಲ್ಲಿ ಚುನಾವಣಾ ಫಲಿತಾಂಶ : ಕಲ್ಕಾಜಿ ಕ್ಷೇತ್ರದಲ್ಲಿ ಸಿಎಂ ಆತಿಶಿಗೆ ಗೆಲುವು

ಸಿಎಂ ಆತಿಶಿ | PC : PTI
ಹೊಸದಿಲ್ಲಿ : ದಿಲ್ಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಹಾಲಿ ಸಿಎಂ ಆತಿಶಿ ಕಲ್ಕಾಜಿ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ.
ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ವಿರುದ್ಧ ಆತಿಶಿ ಗೆಲುವನ್ನು ಸಾಧಿಸಿದ್ದಾರೆ.
ಈ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಹೊರ ಬರಬೇಕಿದೆ.
Next Story