ರಾಂಚಿ : ಸಿಎಂ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಜಾರ್ಖಂಡ್ ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಹೇಮಂತ್ ಸೊರೆನ್ ಅವರನ್ನು ಈಡಿ ಇಂದು ಬಂಧಿಸಿದೆ.