ಫಾರ್ಮುಲ ಇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದೆದುರು ಹಾಜರಾದ ಬಿಆರ್ಎಸ್ ನಾಯಕ ಕೆ.ಟಿ.ರಾಮರಾವ್
ಬಿಆರ್ಎಸ್ ಕಾರ್ಯಕರ್ತರಿಂದ ಜಾರಿ ನಿರ್ದೇಶನಾಲಯ ಕಚೇರಿ ಎದುರು ಪ್ರತಿಭಟನೆ
Photo : X/@ANI
ಹೈದರಾಬಾದ್: ಫಾರ್ಮುಲಾ ಇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೆದುರು ಹಾಜರಾಗಲು ಬಿಆರ್ಎಸ್ ನಾಯಕ ಕೆ.ಟಿ.ರಾಮರಾವ್ ಗುರುವಾರ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದರು.
ಈ ನಡುವೆ, ಬಿಆರ್ಎಸ್ ಕಾರ್ಯಕರ್ತರು ಜಾರಿ ನಿರ್ದೇಶನಾಲಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಪೈಕಿ ಇಬ್ಬರು ಪ್ರತಿಭಟನಾಕಾರರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದರು.
ಜಾರಿ ನಿರ್ದೇಶನಾಲಯ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಬಿಆರ್ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
Next Story