Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅನಧಿಕೃತ ಹೋಂಸ್ಟೇ, ಹೊಟೇಲ್,...

ಅನಧಿಕೃತ ಹೋಂಸ್ಟೇ, ಹೊಟೇಲ್, ರೆಸಾರ್ಟ್‌ಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

ರೆಸಾರ್ಟ್‌ಗಳನ್ನು ತೊರೆಯುತ್ತಿರುವ ಪ್ರವಾಸಿಗರು

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು17 March 2025 8:23 AM IST
share
ಅನಧಿಕೃತ ಹೋಂಸ್ಟೇ, ಹೊಟೇಲ್, ರೆಸಾರ್ಟ್‌ಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

ಕೊಪ್ಪಳ : ಜಿಲ್ಲೆಯ ಸಾಣಾಪುರ ಗ್ರಾಮದಲ್ಲಿ ವಿದೇಶಿ ಮಹಿಳೆ ಸಹಿತ ಇಬ್ಬರ ಮೇಲಿನ ಅತ್ಯಾಚಾರ ಮತ್ತು ಓರ್ವನ ಕೊಲೆಯ ಪ್ರಕರಣವು ದೇಶವನ್ನೇ ತಲ್ಲಣಗೊಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಅನಧಿಕೃತ ಹೋಂಸ್ಟೇ, ಹೊಟೇಲ್, ರೆಸಾರ್ಟ್‌ಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ನೀಡಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಸೂಚನೆಯಂತೆ ಕೊಪ್ಪಳ ಮತ್ತು ಗಂಗಾವತಿ ತಾಲೂಕುಗಳಲ್ಲಿ ಕಂಡು ಬರುವ ಅನಧಿಕೃತ ಹೋಂಸ್ಟೇ, ಹೊಟೇಲ್, ರೆಸಾರ್ಟ್‌ಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ತಾಪಂ ಇಒ, ಜೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಅರಣ್ಯಾಧಿಕಾರಿಗಳು, ಪೊಲೀಸ್ ಆರಕ್ಷಕ ನಿರೀಕ್ಷಕರು, ಅಬಕಾರಿ ನಿರೀಕ್ಷಕರು ಸೇರಿದಂತೆ ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಡಿಡಿಗಳನ್ನು ಒಳಗೊಂಡ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಂಡಗಳನ್ನು ರಚಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲೆಗೆ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಮುಂಚೆ ಅನಧಿಕೃತ ರೆಸಾರ್ಟ್‌ಗಳನ್ನು ತೆರವು ಗೊಳಿಸಲು ಬಹಳ ದಿನಗಳಿಂದ ಸಾರ್ವಜನಿಕ ವಲಯದಿಂದ ಕೂಗು ಕೇಳಿಬರುತ್ತಿತ್ತು. ಆದರೆ ಯಾರು ಈ ಇದರ ಬಗ್ಗೆ ತೆಲೆ ಕೆಡಿಸಿಕೊಂಡಿರಲಿಲ್ಲ. ಅನಧಿಕೃತ ರೆಸಾರ್ಟ್‌ಗಳಲ್ಲಿ ಗಾಂಜಾದಂತಹ ಪದಾರ್ಥಗಳು ಸುಲಭವಾಗಿ ದೊರೆಯುವುದರಿಂದ ಪ್ರವಾಸಿಗರ ದಂಡು ಇಲ್ಲೆ ಬೀಡು ಬಿಟ್ಟಿರುತ್ತಿತ್ತು, ಆದರೆ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ನಡೆದಾಗಿನಿಂದ ಇಲ್ಲಿಗೆ ಪ್ರವಾಸಿಗರು ಬರುವುದನ್ನೇ ಬಿಟ್ಟಿದ್ದಾರೆ ಎನ್ನಲಾಗಿದೆ.

ಎಲ್ಲ ರೆಸಾರ್ಟ್‌ಗಳು ಖಾಲಿಯಾಗಿದ್ದು, ಬಹುತೇಕ ಪ್ರವಾಸಿಗರು ಇಲ್ಲಿಂದ ತೆರಳಿದ್ದು, ಕೆಲ ಪ್ರವಾಸಿಗರು ಮಾತ್ರ ಉಳಿದು ಕೊಂಡಿದ್ದಾರೆ. ಇನ್ನು ಈ ಮೊದಲು ಪ್ರವಾಸಿಗರು ತಾವು ಮಾಡಿಕೊಂಡಿದ್ದ ರೂಮ್ ಬುಕ್ಕಿಂಗ್ ಅನ್ನು ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದಾರೆ.

ಸದ್ಯ ಜಿಲ್ಲಾಧಿಕಾರಿಯವರ ಈ ಆದೇಶದಿಂದ ಜಿಲ್ಲೆಯ ಜನರಲ್ಲಿ ಸಂತಸ ಮೂಡಿದೆ. ಎಷ್ಟರ ಮಟ್ಟಿಗೆ ಈ ಅನಧಿಕೃತ ಹೋಂ ಸ್ಟೇ ಮತ್ತು ಹೊಟೇಲ್, ರೆಸಾರ್ಟ್‌ಗಳ ಮೇಲೆ ದಾಳಿ ಮಾಡಿ ಕ್ರಮವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X