varthabharthi

ಬೆಂಗಳೂರು: ಕೊರೋನ ರಾತ್ರಿ ಕರ್ಫ್ಯೂ

ಬೆಂಗಳೂರು: ಕೊರೋನ ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10ರಿಂದ ಮುಂಜಾನೆ 5ರವರೆಗೆ ಬೆಂಗಳೂರು ನಗರಾದ್ಯಂತ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಅಲ್ಲದೆ ರಾತ್ರಿ ಕರ್ಫ್ಯೂ ಸಮರ್ಪಕ ಜಾರಿಗಾಗಿ ಕುದುರೆಗಳನ್ನು ಏರಿ ಪೊಲೀಸರು ಪೆಟ್ರೋಲಿಂಗ್ ನಡೆಸಿದರು.

Comments (Click here to Expand)