Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ...

ರಾಯಚೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾರ್ಚ್ 19 ರಂದು ಬೃಹತ್ ಪ್ರತಿಭಟನಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ15 March 2025 6:37 PM IST
share
ರಾಯಚೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾರ್ಚ್ 19 ರಂದು ಬೃಹತ್ ಪ್ರತಿಭಟನಾ ಸಮಾವೇಶ

ರಾಯಚೂರು: ಸುಪ್ರೀಂ ಕೋರ್ಟ್‌ ಆದೇಶದಂತೆ ರಾಜ್ಯ ಸರ್ಕಾರದ ಬಳಿ ಇರುವ ದತ್ತಾಂಶಗಳನ್ನು ಪರಿಗಣಿಸಿ, ವಿಳಂಬ ನೀತಿ ಅನುಸರಿಸದೇ ʼಒಳಮೀಸಲಾತಿ ಜಾರಿ ಮಾಡಿ, ಇಲ್ಲ ಖುರ್ಚಿ ಖಾಲಿ ಮಾಡಿʼ ಎಂದು ಆಗ್ರಹಿಸಿ ಮಾರ್ಚ್ 19 ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಳ ಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಮಹಾಪ್ರಧಾನ ಕಾರ್ಯದರ್ಶಿ ಜೆ. ಬಿ ರಾಜು ತಿಳಿಸಿದರು.

ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿ ಮೂರು ತಿಂಗಳ ಅವಧಿಯಲ್ಲಿ ಆಯಾ ರಾಜ್ಯಗಳಿಗೆ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ಇದೇ ಹೇಳಿ ಈಗ 7 ತಿಂಗಳಾದರದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾತ್ರ ದತ್ತಾಂಶಗಳ ನೆಪವೊಡ್ಡಿ ವಿಳಂಬ ನೀತಿಯನ್ನು ಅನುಸರಿಸುತ್ತಾ ಬಂದಿದೆ ಎಂದು ದೂರಿದರು.

ನೆರೆ ರಾಜ್ಯ ತೆಲಂಗಾಣದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಒಳಮೀಸಲಾತಿ ಜಾರಿಗೆ ಮಾಡಲಾಗುವುದು ಎಂದು ಭರವಸೆ ನೀಡಿದ ಮಾತು ಕಾಂಗ್ರೆಸ್ ಸರಕಾರ ತಪ್ಪಿದೆ ಎಂದು ದೂರಿದರು.

ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸಮಾಜದ ಶ್ರೇಯಾ ಅಭಿವೃದ್ಧಿಗೆ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರದಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.ನ್ಯಾ ಸದಾಶಿವ ಆಯೋಗದ ವರದಿ ಮತ್ತು ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸುಗಳನ್ನು ಸಚಿವ ಸಂಪುಟದಲ್ಲಿ ಅಧಿಕೃತಗೊಳಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ. 17 ರ ಅನುಪಾತದಲ್ಲಿ ಹೆಚ್ಚುವರಿ ಶೇ.2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ.7 ರಷ್ಟು ಮೀಸಲಾತಿಯನ್ನು ನಿಗಧಿಪಡಿಸಬೇಕು.ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಯನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶಿವರಾಯ ಅಕ್ಕಿರಕಿ, ರಂಗಪ್ಪ ಕೋತಿಗುಡ್ಡ, ಚಂದ್ರಶೇಖರ, ರಮೇಶ ಸೇರಿದಂತೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X