Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಶಾಂತರಸರ ಶತಮಾನೋತ್ಸವ...

ರಾಯಚೂರು: ಶಾಂತರಸರ ಶತಮಾನೋತ್ಸವ ಕಾರ್ಯಕ್ರಮ

ಖಾಸಗಿ ಕಂಪನೆಗಳಿಂದ ಸಾರ್ವಜನಿಕ ವಲಯಗಳ ನಿಯಂತ್ರಣ: ಸಿದ್ಧನಗೌಡ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 April 2025 9:23 PM IST
share
ರಾಯಚೂರು: ಶಾಂತರಸರ ಶತಮಾನೋತ್ಸವ ಕಾರ್ಯಕ್ರಮ

ರಾಯಚೂರು: ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸಲಾಗುತ್ತಿದೆ. ಅಂಬಾನಿ, ಅದಾನಿಗಳಂಥ ಉದ್ಯಮಿಗಳು ಸಂಸತ್‍ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ ದೇಶವನ್ನೇ ತಮ್ಮ ಪಾರುಪತ್ಯದಲ್ಲಿಟ್ಟುಕೊಂಡಿದ್ದಾರೆ.ಶಾಂತರಸ ಅವರ ಪ್ರತಿರೋಧ ಮನೋಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಇಂಥ ಖಾಸಗೀಕರಣದ ವಿರುದ್ಧ ಹೋರಾಟ ನಡೆಸುವ ಅಗತ್ಯವಿದೆ ಎಂದು ಪ್ರಗತಿಪರ ಚಿಂತಕ ಸಿದ್ಧನಗೌಡ ಪಾಟೀಲ್ ಅವರು ಕರೆ ನೀಡಿದರು.

ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೋಮವಾರ ಶಾಂತರಸರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ಜಾಗತೀಕರಣದಿಂದ ನಾವು ಪ್ರಜೆಗಳಾಗಿ ಉಳಿದಿಲ್ಲ. ಗ್ರಾಹಕರಾಗಿದ್ದೇವೆ. ಕೊಳ್ಳುವ ಶಕ್ತಿ ಇದ್ದರೆ ಮಾತ್ರ ಪ್ರಜೆ, ಕೊಳ್ಳುವ ಶಕ್ತಿ ಇಲ್ಲದೇ ಇರದೇ ಇದ್ದರೆ ಪ್ರಜೆಗಳಲ್ಲ. ಅಂತಹ ಸ್ಥಿತಿಯಲ್ಲಿ ಜೀವನ ಸಾಗಸುತ್ತಿದ್ದೇವೆ. ಬಹಳಷ್ಟು ಅಭಿವೃದ್ಧಿ ಹೊಂದಿದೆ. ಆದರೆ ಅಭಿವೃದ್ಧಿಯಲ್ಲಿ ಮನುಷ್ಯ ಇಲ್ಲದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನಿಜಾಮರ ಆಳ್ವಿಕೆ ಸಂದರ್ಭದಲ್ಲಿ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದ್ದವು. ಆ ಕಾಲಘÀಟ್ಟದಲ್ಲಿ ಶಾಂತರಸರು ಎರಡು ಕಥೆ ರಚಿಸಿದ್ದರು, ಆ ಕಥೆಗಳು ಓದಿದರೆ ನಿಜಾಮರ ಆಳ್ವಿಕೆಯ ಸಂದರ್ಭದಲ್ಲಿ ನಮ್ಮ ತಾತ ಮುತ್ತಾತ ಹೇಗಿದ್ದು ಎಂದು ತಿಳಿಯುತ್ತದೆ ಎಂದು ವಿವರಿಸದರು.

1947 ಸ್ವಾತಂತ್ರ್ಯ ದೊರಕಿತ್ತು, ಆದರೆ ಈ ನೆಲಕ್ಕೆ ಸ್ವಾತಂತ್ರ್ಯ ದೊರಕಿರಲಿಲ್ಲ. ಸ್ವಾತಂತ್ರ್ಯಕ್ಕಾಗಿ ಒಂದು ಕಾಯಬೇಕಾಗಿತು. ನಿಜಾಮರ ಆಳ್ವಿಕೆಗೆ ಕೈಯಲ್ಲಿ ಈ ಪ್ರದೇಶ ವಶದಲ್ಲಿತ್ತು, ನಿಜಾಮರ ದಾಳಿ, ದಬ್ಬಾಳಿಕೆ, ದೌರ್ಜನ್ಯಗಳ ಕಥೆಗಳಲ್ಲಿ ಅದ್ಭುತವಾಗಿ ಬರೆದಿದ್ದಾರೆ, ಇವತ್ತಿನ ಕಾಲಘಟ್ಟದಲ್ಲಿ ಶಾಂತರಸರ ಕಥೆಗಳನ್ನು ಪ್ರತಿಯೊಬ್ಬರು ಓದಬೇಕು ಎಂದು ಕರೆ ನೀಡದರು.

ನಿಜಾಮರ ಆಳ್ವಿಕೆಯಿಂದ ಬಿಡುಗಡೆಯಗಿದ್ದೇವೆ, ಆದರೆ ಸ್ವಾತಂತ್ರ್ಯ ಸಿಕ್ಕಿಲ್ಲ, ಎಂಬುದು ಮನಗಾಣಬೇಕು. ಸ್ವಾತಂತ್ರ್ಯ ಬಂದ ಮೇಲೆ ನಿಜಾಮರ ಗುಲಾಮಗಿರಿ ಮುಂದುವರೆದಿತ್ತು. ಬಹುತೇಕರು ಕಾಂಗ್ರೆಸ್ ನಾಯಕರಾಗಿದ್ದಾರೆ. ಅವರು ಇದೀಗ ಪುಡಾರಿಗಳಾಗಿ, ನಾಯಕರಾಗಿ, ನಮ್ಮನಾಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅಂದು ಸ್ವಾತಂತ್ರ್ಯದ ಜೊತೆಗೆ ರಾಜಕೀಯದಲ್ಲಿ ಭ್ರಷ್ಟಾಚಾರವಿತ್ತು, ಇಂದು ಭ್ರಷ್ಟಾಚಾರವೇ ರಾಜಕೀಯವಾಗಿದೆ. ಈ ಸಂದರ್ಭದಲ್ಲಿ ಶಾಂತರಸರ ಹೋರಾಟ ನಮಗೆ ಅಗತ್ಯವಿದೆ. ನಗರ ವ್ಯಾಪಾರಿಕರಣ ಗ್ರಾಮಗಳಿಗೂ ವಿಸ್ತರಿಸಿದೆ. ವ್ಯಾಪಾರಿಕರಣವಾಗುತ್ತಿದೆ. ದೇಶದ ಪ್ರಜೆಗಳಾದ ನಾವುಗಳು ಶಾಂತರಸ ಮಾರ್ಗವನ್ನೇ ಅನುಸರಿಸಬೇಕಾಗಿದೆ ಎಂದು ತಿಳಿಸಿದರು.

ಆರ್.ಜಿ ಹಳ್ಳಿ ನಾಗರಾಜ ಅವರು, ಉಷಾ ಜ್ಯೋತಿಯವರ ಇರುವಿಕೆಯ ಹಾದಿಯಲ್ಲಿ ಗಜಲ್ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಚಿಂತಕ ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಭಗತರಾಜ ನಿಜಾಮಕಾರಿ, ರಾಮಣ್ಣ ಹವಳೆ, ಶಾಂತ ಕುಲಕರ್ಣಿ ಬಸವಪ್ರಭು ಸೇರಿದಂತೆ ಅನೇಕ ಸಾಹಿತಿಗಳು ಪ್ರಗತಿಪರ ಚಿಂತಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X