Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮುಖ...

ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮುಖ ನೋಡಿಕೊಳ್ಳದ ಬಿ.ವೈ.ರಾಘವೇಂದ್ರ- ಈ‍ಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ9 April 2024 11:06 AM IST
share
ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮುಖ ನೋಡಿಕೊಳ್ಳದ ಬಿ.ವೈ.ರಾಘವೇಂದ್ರ- ಈ‍ಶ್ವರಪ್ಪ

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರು ಮಂಗಳವಾರ ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ವತಿಯಿಂದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವದಲ್ಲಿ ಇಬ್ಬರು ಭಾಗಿಯಾಗಿದ್ದರು.

ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾದರೂ ಬಿ.ವೈ.ರಾಘವೇಂದ್ರ ಮತ್ತು ಕೆ.ಎಸ್‌.ಈಶ್ವರಪ್ಪ ಪರಸ್ಪರ ಮುಖ ನೋಡಿಲ್ಲ,ಮಾತುಕತೆ ನಡೆಸಿಲ್ಲ. ಸಂಸದ ರಾಘವೇಂದ್ರ ಒಂದು ಬದಿಯಲ್ಲಿ, ಮತ್ತೊಂದು ಬದಿಯಲ್ಲಿ ಈಶ್ವರಪ್ಪ ಕುಳಿತಿದ್ದರು. ಯುಗಾದಿ ಉತ್ಸವ ಕಾರ್ಯಕ್ರಮದ ಬಳಿಕ ಆರೆಸ್ಸೆಸ್ ಮುಖಂಡರು, ಕಾರ್ಯಕರ್ತರು ಶುಭಾಷಯ ವಿನಿಮಯ ಮಡಿಕೊಂಡು, ಬೇವು ಬೆಲ್ಲ ಹಂಚಿದರು. ಈ ಸಂದರ್ಭ ರಾಘವೇಂದ್ರ ಮತ್ತು ಈಶ್ವರಪ್ಪ ದೂರ ದೂರವೆ ಉಳಿದು ಕಾರ್ಯಕ್ರಮದಿಂದ ಮರಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸುತ್ತೇನೆ. ಸಂಸದ, ನಾಯಕನಾಗಿ ಅಲ್ಲ ಸ್ವಯಂ ಸೇವಕನಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದರು.

ಬಿ.ವೈ.ವಿಜಯೇಂದ್ರ ಅವರು ಕಳೆದ ಎರಡು ದಿನ ಶಿಕಾರಿಪುರದಲ್ಲಿ 16ಕ್ಕೂ ಹೆಚ್ಚು ಪ್ರಚಾರ ಸಭೆ ನಡೆಸಿದರು. ಶಿಕಾರಿಪುರ ಕ್ಷೇತ್ರದಲ್ಲೂ ಹೆಚ್ಚು ಮತಗಳು ಬಿಜೆಪಿಗೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 400 ಸ್ಥಾನದಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಯುಗಾದಿ ಹೇಗೆ ಮರಳಿ ಬರುತ್ತದೆಯೋ ಹಾಗೇ ಮತ್ತೆ ಮತ್ತೆ ಮೋದಿ ಪ್ರಧಾನಿ ಆಗಲಿದ್ದಾರೆ ಎಂದರು.

ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ಜನ್ಮ ತಾಳಿದ್ದು ಯುಗಾದಿ ದಿನ. ಹಿಂದೂ ಸಮಾಜಕ್ಕೆ ಯುಗಾದಿ ಹಬ್ಬ ವಿಶೇಷ ಹಬ್ಬ. ಎಲ್ಲ ಹಿಂದೂಗಳು ಒಂದಾಗಬೇಕು ಎಂಬ ಸ್ಪೂರ್ತಿ ಕೊಡುವ ಹಬ್ಬ ಯುಗಾದಿ. ಹಾಗಾಗಿ ಯುಗಾದಿ ಉತ್ಸವದಲ್ಲಿ ಸ್ವಯಂಸೇವಕನಾಗಿ ಪಾಲ್ಗೊಂಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X