Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ | ಮನೆಗೆ ತಲುಪಿದ ಮಂಜುನಾಥ್...

ಶಿವಮೊಗ್ಗ | ಮನೆಗೆ ತಲುಪಿದ ಮಂಜುನಾಥ್ ಮೃತದೇಹ: ಅಂತಿಮ ದರ್ಶನಕ್ಕೆ ಜಮಾಯಿಸಿದ ಜನರು

ವಾರ್ತಾಭಾರತಿವಾರ್ತಾಭಾರತಿ24 April 2025 12:35 PM IST
share
ಶಿವಮೊಗ್ಗ | ಮನೆಗೆ ತಲುಪಿದ ಮಂಜುನಾಥ್ ಮೃತದೇಹ: ಅಂತಿಮ ದರ್ಶನಕ್ಕೆ ಜಮಾಯಿಸಿದ ಜನರು

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಶಿವಮೊಗ್ಗದ ವಿಜಯ ನಗರ ಬಡಾವಣೆಯಲ್ಲಿರುವ ನಿವಾಸಕ್ಕೆ ತರಲಾಗಿದೆ.

ಇದಕ್ಕೂ ಮೊದಲು ಬೆಕ್ಕಿನಕಲ್ಮಠದಿಂದ ಪಾರ್ಥಿವ ಶರೀರವನ್ನು ಮೆರವಣಿಗ ಮೂಲಕ ಶಿವಮೊಗ್ಗದ ವಿಜಯ‌ನಗರ ನಿವಾಸಕ್ಕೆ ತರಲಾಯಿತು. ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಸೇರಿದ್ದ ಜನರು 'ಅಮರ್ ರಹೇ ಅಮರ್ ರಹೇ ಮಂಜುನಾಥ್' ಎಂದು ಘೋಷಣೆ ಕೂಗಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ,ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ,ಶಾಸಕ ಎಸ್.ಎನ್ ಚನ್ನಬಸಪ್ಪ,ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಆರುಣ್,ಡಾ.ಧನಂಜಯ ಸರ್ಜಿ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ:

ಪಾರ್ಥಿವ ಶರೀರ ಮನೆಗೆ ಆಗಮಿಸುತ್ತಿದ್ದಂತೆ ಮೃತ ಮಂಜುನಾಥ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಪ್ರವಾಸಕ್ಕೆ ಹೋದ ಮಗ ಶವವಾಗಿ ಬಂದದ್ದನ್ನು ಕಂಡು ತಾಯಿ ಬಿಕ್ಕಿಬಿಕ್ಕಿ ಅಳತೊಡಗಿದರು. ಇತ್ತ ಪತಿಯನ್ನು ಕಳೆದುಕೊಂಡ‌ ಪತ್ನಿ, ತಂದೆಯನ್ನು ಕಳೆದುಕೊಂಡ ಮಗ‌ ಕಣ್ಣೀರಿಡುತ್ತಿದ್ದಾರೆ.

ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರು:

ಮಂಜುನಾಥ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದರು.

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನಕ್ಕೆ ದಿಕ್ಕಾರ, ಮುರ್ದಾಬಾದ್ ಮುರ್ದಾಬಾದ್ ಪಾಕಿಸ್ತಾನ್ ಮುರ್ದಾಬಾದ್, ಅಮರ್ ರಹೇ.. ಅಮರ್ ರಹೇ ಮಂಜುನಾಥ್ ಅಮರ್ ರಹೇ ಎಂಬ ಘೋಷಣೆ ಮಂಜುನಾಥ್ ಅವರ ಮನೆಯ ಮುಂದೆ ಸಹಸ್ರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಸಾರ್ವಜನಿಕರು ಘೋಷಣೆ ಕೂಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X