ಚೆನ್ನೈ : ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.