ಭಾರತ-ಇಂಗ್ಲೆಂಡ್ ಮೂರನೆ ಏಕದಿನ ಪಂದ್ಯ | ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್

Photo credit: BCCI
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೆ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಸತತ ಮೂರನೆ ಬಾರಿಗೆ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೂರು ಏಕದಿನ ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವು ಈಗಾಗಲೇ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ.
ತಂಡಗಳು:
ಭಾರತ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್
ಇಂಗ್ಲೆಂಡ್
ಜೋಸ್ ಬಟ್ಲರ್ (ನಾಯಕ), ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಟಾಮ್ ಬಂಟನ್, ಜೋ ರೂಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್
Next Story