Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಪಾಲಿಗೆ ದುಃಸ್ವಪ್ನವಾಗುತ್ತಿರುವ...

ಭಾರತ ಪಾಲಿಗೆ ದುಃಸ್ವಪ್ನವಾಗುತ್ತಿರುವ ಗ್ಲೆನ್ ಮ್ಯಾಕ್ಸ್ ವೆಲ್

ವಾರ್ತಾಭಾರತಿವಾರ್ತಾಭಾರತಿ27 Sept 2023 8:22 PM IST
share
ಭಾರತ ಪಾಲಿಗೆ ದುಃಸ್ವಪ್ನವಾಗುತ್ತಿರುವ ಗ್ಲೆನ್ ಮ್ಯಾಕ್ಸ್ ವೆಲ್

ರಾಜ್ ಕೋಟ್ :ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಸರಣಿಯ ಮೂರನೇ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್ ಗ್ಲೆನ್ ಮ್ಯಾಕ್ಸ್ ವೆಲ್ ಭಾರತೀಯ ಆಟಗಾರ ಪಾಲಿಗೆ ದುಃಸ್ವಪ್ನವಾಗಿ ಕಾಡುತ್ತಿದ್ದಾರೆ. ಭಾರತ ತಂಡದ ಮೂರು ಪ್ರಮುಖ ವಿಕೆಟ್‌ಗಳನ್ನು ಕಿತ್ತ ಮ್ಯಾಕ್ಸ್ ವೇಲ್ 6 ಓವರ್ ಗಳಲ್ಲಿ 4.33 ಸರಾಸರಿಯಲ್ಲಿ 26 ರನ್ ನೀಡಿ ಮೂರು ವಿಕೆಟ್ ಪಡೆದರು.

ವಾಷಿಂಗ್ಟನ್ ಸುಂದರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ವಿಕೆಟ್ ಪಡೆದಿರುವ ಮ್ಯಾಕ್ಸ್ ವೇಲ್ ಗೆ ಇನ್ನೂ ನಾಲ್ಕು ಓವರ್ ಬೌಲಿಂಗ್ ಮಾಡಲು ಅವಕಾಶವಿದೆ. ಆಸ್ಟ್ರೇಲಿಯ ನೀಡಿರುವ 353 ರನ್ ಗಳ ಕಠಿಣ ಸವಾಲು ಬೆನ್ನತ್ತಿರುವ ಭಾರತ ತಂಡ 30 ಓವರ್ ಗಳಲ್ಲಿ 185 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡಿದೆ. 20 ಓವರ್ ಬಾಕಿಯಿದ್ದು ಗೆಲ್ಲಲು 168 ರನ್ ಗಳ ಅವಶ್ಯಕತೆಯಿದೆ.

8.39 ರನ್ ರೇಟ್ ಅವಶ್ಯವಿದ್ದು ಈಗ 6.36 ರನ್ ರೇಟ್ ಇದೆ. ಭಾರತದ ಸರಣಿ ಕ್ಲೀನ್ ಸ್ವೀಪ್ ಕನಸಿಗೆ ರಾಜ್ ಕೋಟ್ ಸಾಕ್ಷಿಯಾಗಬಹುದೇ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ

Warra catch by maxwell
Rohit played brilliantly as always pic.twitter.com/cRTtisPKv9

— Ahsaan Elahi (@Callme_ahsaan) September 27, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X