Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟಿ20 ವಿಶ್ವಕಪ್: ಹತಾಶೆಯಿಂದ ಬ್ಯಾಟ್...

ಟಿ20 ವಿಶ್ವಕಪ್: ಹತಾಶೆಯಿಂದ ಬ್ಯಾಟ್ ಎಸೆದ ರಶೀದ್ ಖಾನ್‍ಗೆ ಐಸಿಸಿ ಛೀಮಾರಿ

ವಾರ್ತಾಭಾರತಿವಾರ್ತಾಭಾರತಿ27 Jun 2024 12:13 PM IST
share
ಟಿ20 ವಿಶ್ವಕಪ್: ಹತಾಶೆಯಿಂದ ಬ್ಯಾಟ್ ಎಸೆದ ರಶೀದ್ ಖಾನ್‍ಗೆ ಐಸಿಸಿ ಛೀಮಾರಿ

ದುಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಸೂಪರ್8 ಹಂತದ ಪಂದ್ಯದಲ್ಲಿ ಸಹ ಆಟಗಾರ ಕರೀಂ ಜನತ್ ರನ್ ಕರೆಗೆ ಸ್ಪಂದಿಸದಿದ್ದಾಗ ಹತಾಶೆಯಿಂದ ಬ್ಯಾಟ್ ಎಸೆದ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರಿಗೆ ಐಸಿಸಿ ಅಧಿಕೃತವಾಗಿ ಛೀಮಾರಿ ಹಾಕಿದೆ.

ಅಫ್ಘಾನಿಸ್ತಾನ ಇನ್ನಿಂಗ್ಸ್ ನ ಕೊನೆಯ ಓವರ್ ನಲ್ಲಿ ಈ ಘಟನೆ ನಡೆದಿತ್ತು. ನಾಯಕ ರಶೀದ್ ಖಾನ್ ಅವರು ಎರಡನೇ ರನ್ ಪಡೆಯುವ ಪ್ರಯತ್ನದಲ್ಲಿದ್ದಾಗ ಎರಡನೇ ರನ್ ಓಡಲು ಜನತ್ ನಿರಾಕರಿಸಿದ್ದರು.

"ರಶೀದ್ ಖಾನ್, ಆಟಗಾರರಿಗೆ ಮತ್ತು ಆಟಗಾರರ ಬೆಂಬಲ ಸಿಬ್ಬಂದಿಗೆ ಇರುವ ಐಸಿಸಿ ನೀತಿಸಂಹಿತೆಯ 2.9ನೇ ವಿಧಿಯನ್ನು ಉಲ್ಲಂಘಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಆಟಗಾರರು ಅಥವಾ ಆಟಗಾರರ ಬಳಿಗೆ ಅಸಮರ್ಪಕವಾಗಿ ಅಥವಾ ಅಪಾಯಕಾರಿ ರೀತಿಯಲ್ಲಿ ಚೆಂಡು (ಅಥವಾ ಕ್ರಿಕೆಟ್‍ಗೆ ಸಂಬಂಧಿಸಿದ ಇತರ ಸಾಧನಗಳನ್ನು) ಎಸೆಯುದಕ್ಕೆ ಸಂಬಂಧಿಸಿದೆ" ಎಂದು ಐಸಿಸಿ ಪ್ರಕಟಣೆ ಹೇಳಿದೆ.

ಇದರ ಜತೆಗೆ ರಶೀದ್ ಅವರ ಶಿಸ್ತು ದಾಖಲೆಗೆ ಒಂದು ಪ್ರತಿಕೂಲಕಾರಿ ಅಂಶವನ್ನು ಸೇರಿಸಲಾಗಿದೆ. ಇದು 24 ತಿಂಗಳು ಅವಧಿಯಲ್ಲಿ ರಶೀದ್ ಖಾನ್ ಪಾಲಿಗೆ ಇದು ಮೊದಲ ಘಟನೆಯಾಗಿದೆ.

ರಶೀದ್ ಖಾನ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಐಸಿಸಿ ಮ್ಯಾಚ್‍ರೆಫರಿಗಳ ಎಮಿರೇಟ್ಸ್ ಎಲೈಟ್‍ನ ರಿಚಿ ರಿಚಡ್ರ್ಸನ್ ಪ್ರಸ್ತಾವಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಇದರಿಂದ ಅಧಿಕೃತ ವಿಚಾರಣೆಯ ಅಗತ್ಯವಿಲ್ಲ ಎಂದು ಹೇಳಲಾಗಿದೆ.

View this post on Instagram

A post shared by ICC (@icc)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X