ಬುಮ್ರಾ, ಅಶ್ವಿನ್ ದಾಳಿಗೆ ಕುಸಿದ ಇಂಗ್ಲೆಂಡ್: ಭಾರತಕ್ಕೆ 2ನೇ ಟೆಸ್ಟ್ನಲ್ಲಿ ಭರ್ಜರಿ ಗೆಲುವು

Photo: BCCI
ವಿಶಾಖಪಟ್ಟಣಂ: ಬುಮ್ರಾ ಹಾಗೂ ಅಶ್ವಿನ್ ಶಿಸ್ತುಬದ್ಧ ದಾಳಿಯ ನೆರವಿನಿಂದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ನಲ್ಲಿ ಭಾರತ 106 ರನ್ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು ಭಾರತ 1-1ರಲ್ಲಿ ಸಮಬಲಗೊಳಿಸಿದೆ.
ಗೆಲುವಿಗೆ 399 ರನ್ ಗುರಿ ಪಡೆದಿದ್ದ ಇಂಗ್ಲೆಂಡ್ ಸೋಮವಾರ 2ನೇ ಇನ್ನಿಂಗ್ಸ್ನಲ್ಲಿ 292 ರನ್ ಗಳಿಸಿ ಅಲೌಟ್ ಆಯಿತು. ಬುಮ್ರಾ, ಅಶ್ವಿನ್ ತಲಾ 3 ವಿಕೆಟ್ ಕಿತ್ತರು.
Next Story