ಹೈದರಾಬಾದ್ : ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.