ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಮ್ ನಲ್ಲಿ ರವಿವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಗಳಿಸುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲಕ್ಕೇರಿದೆ.