ಮನು ಭಾಕರ್, ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ 'ಖೇಲ್ ರತ್ನ' ಪ್ರಶಸ್ತಿ ಘೋಷಣೆ
ಮನು ಭಾಕರ್ / ಡಿ. ಗುಕೇಶ್ (Photo: PTI)
ಹೊಸದಿಲ್ಲಿ: ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್, ಚೆಸ್ ವರ್ಲ್ಡ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.
ಭಾರತೀಯ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಹಾಗೂ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿರುವ ಇನ್ನಿಬ್ಬರು ಕ್ರೀಡಾಪಟುಗಳು.
Next Story