Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಹಾರದ ಹಣ ರೈತರ ಖಾತೆಗೆ...

ಬರ ಪರಿಹಾರದ ಹಣ ರೈತರ ಖಾತೆಗೆ ವರ್ಗಾಯಿಸಲು ಕ್ರಮ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ6 May 2024 6:19 PM IST
share
ಬರ ಪರಿಹಾರದ ಹಣ ರೈತರ ಖಾತೆಗೆ ವರ್ಗಾಯಿಸಲು ಕ್ರಮ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಮೊದಲ ಹಂತದಲ್ಲಿ ರಾಜ್ಯ ಸರಕಾರವೇ ರೈತರಿಗೆ ಬರ ಪರಿಹಾರ ಪಾವತಿಸಿದ್ದು, ಇದೀಗ ಎನ್‍ಡಿಆರ್ ಎಫ್ ಪರಿಹಾರ ಹಣ ಲಭ್ಯವಾಗಿದೆ. ಈ ಹಣವನ್ನು ನಿಯಮದಂತೆ ಶೀಘ್ರವಾಗಿ ರೈತರ ಖಾತೆಗೆ ವರ್ಗಾಯಿಸಲು ಕ್ರಮವಹಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಪ್ರಕಟನೆ ಹೊರಡಿಸಿದ ಅವರು, ರಾಜ್ಯ ಸರಕಾರವು ರಾಜ್ಯದ ರೈತರಿಗೆ ಎನ್‍ಡಿಆರ್ ಎಫ್‍ನಡಿ ಬರ ಪರಿಹಾರ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲು ಕೇಂದ್ರ ಸರಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ವಿಚಾರಣೆಯ ಬಳಿಕ ಎ.26ರಂದು 3,454.22 ಕೋಟಿ ರೂ.ಗಳನ್ನು ಕೇಂದ್ರ ಸರಕಾರವು ಎನ್‍ಡಿಆರ್ ಎಫ್ ಅಡಿಯಲ್ಲಿ ರಾಜ್ಯ ಸರಕಾರಕ್ಕೆ ಬಿಡುಗಡೆ ಮಾಡಿದೆ ಎಂದಿದ್ದಾರೆ.

ಕೇಂದ್ರದಿಂದ ಹಣ ಬಿಡುಗಡೆ ಅಗುತ್ತಿದಂತೆಯೇ ಅರ್ಹ ರೈತರಿಗೆ ಪರಿಹಾರ ಪಾವತಿಸಲು ತಕ್ಷಣ ಕ್ರಮಕೈಗೊಳ್ಳಲಾಗಿದೆ. ಎ.27 ಮತ್ತು ಎ.28ರಂದು ಎರಡು ದಿನಗಳು ರಜಾದಿನಗಳು, ನಂತರ ಎ.29 ಮತ್ತು ಎ.30 ಎರಡು ದಿನಗಳಂದು ಬಾಕಿ ಉಳಿದ ಬೆಳೆ ಹಾನಿ ಪರಿಹಾರ ನೀಡಲು ಎಲ್ಲ ತಾಂತ್ರಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲಾಯಿತು. ಮೇ 1 ರಂದು ಪುನಃ ಕಾರ್ಮಿಕ ದಿನಾಚರಣೆ ನಿಮಿತ್ತ ಸರ್ಕಾರಿ ರಜಾ ದಿನವಾಗಿರುತ್ತದೆ ಎಂದು ವಿವರಿಸಿದ್ದಾರೆ.

ಮೊದಲ ಹಂತದ ಬೆಳೆ ಹಾನಿ ಪರಿಹಾರ ನೀಡಿ ಇನ್ನುಳಿದ ಬಾಕಿ ಮೊತ್ತಕ್ಕೆ ಎಸ್‍ಡಿಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ಅರ್ಹತೆಯನುಸಾರ ಎಲ್ಲ ಅರ್ಹ ರೈತರಿಗೆ ಪಾವತಿ ಮಾಡಲು ಎಸ್‍ಡಿಆರ್ ಎಫ್‍ನ ಆಯುಕ್ತರಿಗೆ 3,454.22 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಮೇ 2ರಂದು ಆದೇಶ ಹೊರಡಿಸಲಾಗಿದೆ. ಅದರಂತೆ ಆಧಾರ್ ಜೋಡಣೆಯಾದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮುಖಾಂತರ ನೇರ ವರ್ಗಾವಣೆ ಮಾಡಲು ಕಳೆದ ವಾರಂತ್ಯವೇ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರಕಾರದ ಕ್ರಮದ ನಂತರ ಆರ್ ಬಿಐನಿಂದ ರೈತರ ಖಾತೆಗೆ ಹಣ ವರ್ಗಾಯಿಸಲು 48 ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಎಲ್ಲ ರೈತರ ಖಾತೆಗಳಿಗೆ ಮುಂದಿನ 2-3 ದಿನಗಳೊಳಗಾಗಿ ಬರಪರಿಹಾರ ಮೊತ್ತವು ಜಮೆಯಾಗಲಿದೆ. ಇಲ್ಲಿಯವರೆಗೆ ಒಟ್ಟು 31,82,602 ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರ ಪಾವತಿಸಲಾಗಿದೆ. ಇನ್ನೂ 2 ಲಕ್ಷ ರೈತರಿಗೆ ಬರಪರಿಹಾರ ಮೊತ್ತವನ್ನು ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ʼಸುಪ್ರಿಂ ಕೋರ್ಟ್ ವಿಚಾರಣೆಯ ಬಳಿಕ ರಾಜ್ಯಕ್ಕೆ ಕೇಂದ್ರ ಸರಕಾರವು 3,454.22 ಕೋಟಿ ರೂ.ಗಳನ್ನು ಬರ ಪರಿಹಾರವಾಗಿ ಬಿಡುಗಡೆ ಮಾಡಿದೆ. ಇನ್ನು ಹೆಚ್ಚಿನ ಅನುದಾನವನ್ನು ಎನ್‍ಡಿಆರ್ ಎಫ್ ಅಡಿಯಲ್ಲಿ ಕೇಂದ್ರವು ರಾಜ್ಯಕ್ಕೆ ಬಿಡುಗಡೆ ಮಡಬೇಕು. ಹೀಗಾಗಿ ರಾಜ್ಯದ ಬಾಕಿ ಪರಿಹಾರ ಹಣ ಪಡೆಯಲು ಕೇಂದ್ರದ ಜೊತೆಗಿನ ಕಾನೂನು ಹೋರಾಟ ಮುಂದುವರಿಯಲಿದೆʼ

ಕೃಷ್ಣ ಬೈರೇಗೌಡ, ಕಂದಾಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X