ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಧ್ಯಕ್ಷರುಗಳ ನೇಮಕ
ಬೆಂಗಳೂರು, ಅ. 2: ಬೆಂಗಳೂರು ನಗರವನ್ನು ಐದು ಜಿಲ್ಲಾ ಸಮಿತಿಗಳನ್ನಾಗಿ ಪುನರ್ ಸಂಘಟಿಸುವ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷರು ಅನುಮೋದನೆ ನೀಡಿದ್ದು, ಐದೂ ಸಮಿತಿಗಳಿಗೂ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಬೆಂಗಳೂರು ಕೇಂದ್ರ-ಕೆ.ವಿ.ಗೌತಮ್, ಬೆಂಗಳೂರು ಪೂರ್ವ-ಉದಯ್ ಕುಮಾರ್, ಬೆಂಗಳೂರು ಪಶ್ಚಿಮ-ಹನುಮಂತರಾಯಪ್ಪ, ಬೆಂಗಳೂರು ಉತ್ತರ-ಅಬ್ದುಲ್ ವಾಜಿದ್, ಬೆಂಗಳೂರು ದಕ್ಷಿಣ-ಒ. ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ.
Next Story